ಟ್ರಂಪ್ ವಿರುದ್ಧ ಮೊದಲ ವಾಗ್ಧಂಡನೆ ನಿರ್ಣಯ
Team Udayavani, Jul 14, 2017, 3:00 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮೊದಲ ವಾಗ್ಧಂಡನೆ ನಿರ್ಣಯ ಮಂಡಿಸಲಾಗಿದೆ. ಅಮೆರಿಕ ಚುನಾವಣೆಯಲ್ಲಿ ರಷ್ಯಾ ಪ್ರಭಾವ ಬೀರಿದೆ ಎಂಬ ವಿಚಾರಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಅವರು ಹಸ್ತಕ್ಷೇಪ ನಡೆಸಿದ್ದಾರೆ ಎಂಬ ಆರೋಪ ಟ್ರಂಪ್ ಮೇಲೆ ಹೊರಿಸಲಾಗಿದೆ. ಕ್ಯಾಲಿಫೋರ್ನಿಯಾದ ಡೆಮಾಕ್ರಾಟ್ ಸದಸ್ಯ ಬ್ರಾಡ್ ಶರ್ಮನ್ ಈ ಗೊತ್ತುವಳಿ ಮಂಡಿಸಿದ್ದಾರೆ. ಡೆಮಾಕ್ರಾಟ್ ಪಕ್ಷದ ಮತ್ತೂಬ್ಬ ಸಂಸದ ಅಲ್ ಗ್ರೀನ್ ಅದಕ್ಕೆ ಸಹಿ ಮಾಡಿದ್ದಾರೆ. ಆದರೆ ಅಮೆರಿಕದ ಸಂಸತ್ ಕಾಂಗ್ರೆಸ್ನಲ್ಲಿ ರಿಪಬ್ಲಿಕ್ ಸಂಸದರೇ ಹೆಚ್ಚಾಗಿರುವುದರಿಂದ ವಾಗ್ಧಂಡನೆ ಗೊತ್ತುವಳಿ ಮಂಡನೆ ಮಾಡುವುದಕ್ಕೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಾಗಿದೆ.
ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನಲ್ಲಿ ಗೊತ್ತುವಳಿ ಅಂಗೀಕಾರವಾಗಬೇಕು. ಹಾಲಿ ಸದನದಲ್ಲಿ ಟ್ರಂಪ್ರ ರಿಪಬ್ಲಿಕನ್ ಪಕ್ಷಕ್ಕೆ 46 ಮತಗಳ ಹೆಚ್ಚುವರಿ ಅವಕಾಶ ಇದೆ. ಹೀಗಾಗಿ ಅವರು ಅದಕ್ಕೆ ಅವಕಾಶ ಮಾಡಿಕೊಡುವುದು ಕಷ್ಟ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ವಕ್ತಾರ ‘ಬೆಳವಣಿಗೆ ಹಾಸ್ಯಾಸ್ಪದವಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…