ಮಲೇಷಿಯಾ:ಧಾರ್ಮಿಕ ಸಂಸ್ಥೆಯಲ್ಲಿ ಬೆಂಕಿ;25 ವಿದ್ಯಾರ್ಥಿಗಳು ಬಲಿ
Team Udayavani, Sep 14, 2017, 8:55 AM IST
ಕೌಲಾಲಂಪುರ: ಮಲೇಷಿಯಾದ ರಾಜಧಾನಿಯಲ್ಲಿರುವ ಧಾರ್ಮಿಕ ಸಂಸ್ಥೆಯೊಂದರಲ್ಲಿ ಗುರುವಾರ ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿ 25 ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ತಹಫೀಝ್ ದಾರುಲ್ ಕುರಾನ್ ಇತ್ತಿಫಖೀಯಾ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 23 ವಿದ್ಯಾರ್ಥಿಗಳು ಮತ್ತು ಇಬ್ಬರು ವಾರ್ಡನ್ಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನವರು ಮಲಗಿದ್ದ ವೇಳೆಯಲ್ಲೇ ಹೊಗೆ ಸುತ್ತಿಕೊಂಡು , ಇನ್ನು ಕೆಲವರು ಹೊರಗೆ ಬರಲಾರದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬಂದಿಗಳು ಬೆಂಕಿ ನಂದಿಸಿದ್ದಾರೆ. ಸರ್ಕಾರ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ