ಉತ್ತರ ಕೊರಿಯಾ ವಿರುದ್ಧ ದಾಳಿಗೆ ಸಿದ್ಧ: ಅಧ್ಯಕ್ಷ ಟ್ರಂಪ್
Team Udayavani, Sep 28, 2017, 6:35 AM IST
ವಾಷಿಂಗ್ಟನ್: ಪರಮಾಣು ಪರೀಕ್ಷೆ, ಕ್ಷಿಪಣಿ ಉಡಾವಣೆ ನಡೆಸಿ ಅಮೆರಿಕಕ್ಕೆ ಸೆಡ್ಡು ಹೊಡೆದಿರುವ ಉತ್ತರ ಕೊರಿಯಾ ವಿರುದ್ಧ ದಾಳಿ ನಡೆಸಲು ಅಮೆರಿಕ ಸಿದ್ಧತೆ ನಡೆಸಿದೆ.
ವಿಶ್ವವನ್ನು ಉಳಿಸುವ ಬಗ್ಗೆ ಕಾಳಜಿ ಇರುವ ಎಲ್ಲಾ ರಾಷ್ಟ್ರಗಳು ನಮ್ಮ ಜತೆ ಕೈಜೋಡಿಸಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕದ ವಿಮಾನಗಳನ್ನು ಸ್ವರಕ್ಷಣೆಗಾಗಿ ಹೊಡೆದು ಉರುಳಿಸಲು ಸಿದ್ಧವೆಂದು ಅಲ್ಲಿನ ವಿದೇಶಾಂಗ ಸಚಿವ ರಿ ಯಾಂಗ್ ಹೋ ಹೇಳಿದ 24 ಗಂಟೆಗಳ ಬೆನ್ನಲ್ಲೇ ಟ್ರಂಪ್ರ ಘೊಷಣೆ ಹೊರಬಿದ್ದಿದೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. . ಅಮೆರಿಕದ ಹಿಂದಿನ ಸರಕಾರ ಕೊರಿಯಾ ನಾಯಕತ್ವದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ