ಟ್ರಂಪ್‌ ಆರೋಪಕ್ಕೆ ಫೇಸ್‌ಬುಕ್‌ ಸಿಇಒ ಮಾರ್ಕ್‌ ತಿರುಗೇಟು


Team Udayavani, Sep 29, 2017, 8:00 AM IST

F..jpg

ವಾಷಿಂಗ್ಟನ್‌: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ “ಯಾವತ್ತೂ ಟ್ರಂಪ್‌-ವಿರೋಧಿ’ ಎಂಬ ಅಮೆರಿಕ ಅಧ್ಯಕ್ಷರ ಆರೋಪಕ್ಕೆ ಫೇಸ್‌ಬುಕ್‌ ಸಿಇಒ ಮಾರ್ಕ್‌ ಝುಕರ್‌ಬರ್ಗ್‌ ಕೆಂಡವಾಗಿದ್ದಾರೆ. 

ಟ್ರಂಪ್‌ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಝುಕರ್‌ಬರ್ಗ್‌, “ಫೇಸ್‌ಬುಕ್‌ ಯಾವತ್ತೂ ಎಲ್ಲ ರೀತಿಯ ಚಿಂತನೆಗಳಿಗೆ ವೇದಿಕೆ ಒದಗಿಸಿದೆ. 2016ರ ಚುನಾವಣೆ ವೇಳೆಯೂ ನಿಷ್ಪಕ್ಷವಾಗಿಯೇ ಇತ್ತು. ಟ್ರಂಪ್‌ ಅವರು ಫೇಸ್‌ಬುಕ್‌ ಅವರ ವಿರುದ್ಧ ಮಾತಾಡುತ್ತಿದೆ ಎನ್ನುತ್ತಾರೆ. ಲಿಬರಲ್‌ಗ‌ಳು ನಾವು ಟ್ರಂಪ್‌ಗೆ ಸಹಾಯ ಮಾಡಿದೆವು ಎಂದು ಆರೋಪಿಸುತ್ತಾರೆ. ಎರಡೂ ಕಡೆಯವರು ತಮಗಿಷ್ಟವಿಲ್ಲದ ಚಿಂತನೆಗಳ ಬಗ್ಗೆ ಚಿಂತಿತರಾಗಿದ್ದಾರೆ. ಎಲ್ಲ ಸಿದ್ಧಾಂತಗಳಿಗೂ ಅವಕಾಶ ನೀಡುವ ವೇದಿಕೆ ಹಾಗೇ ಇರುತ್ತದೆ’ ಎಂದಿದ್ದಾರೆ ಝುಕರ್‌ಬರ್ಗ್‌.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.