ಕಾಂಗೋ ಸೇನಾ ವಿಮಾನ ಪತನ: 30 ಯೋಧರ ಸಾವು
Team Udayavani, Oct 1, 2017, 7:05 AM IST
ಕಿನ್ಶಾಸಾ: ಕಾಂಗೋ ಸೇನೆಗೆ ಸೇರಿರುವ ವಿಮಾನವೊಂದು ಕಿನ್ಶಾಸಾ ಬಳಿ ಶನಿವಾರ ಪತನಗೊಂಡಿದ್ದು, ಅದರಲ್ಲಿದ್ದ 30 ಮಂದಿ ಯೋಧರು ಮೃತಪಟ್ಟಿದ್ದಾರೆ.
ದಿ ಆ್ಯಂಟನೋವ್ ಎಂಬ ಹೆಸರಿನ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಅದರೊಳಗೆ ಎಷ್ಟು ಮಂದಿ ಇದ್ದರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ, ಅದರಲ್ಲಿ ರಷ್ಯಾದ ಸಿಬಂದಿ, ಯೋಧರು ಹಾಗೂ ಎರಡು ವಾಹನಗಳು ಮತ್ತು ಶಸ್ತ್ರಾಸ್ತ್ರಗಳು ಇದ್ದವು ಎಂದು ಮೂಲಗಳು ತಿಳಿಸಿವೆ. ವಿಮಾನವು ಕಣ್ಣೆದುರೇ ಪತನಗೊಂಡಿತು. ಆದರೆ, ಅದರಲ್ಲಿ ಬೆಂಕಿ ಅಥವಾ ಹೊಗೆ ಕಾಣಿಸಿಕೊಂಡಿರ ಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!