ಭಾರತೀಯ ಮೂಲದ ದಂಪತಿಗೆ ಅಮೆರಿಕ ಪ್ರಶಸ್ತಿ
Team Udayavani, Oct 27, 2017, 12:20 PM IST
ವಾಷಿಂಗ್ಟನ್: ಏಡ್ಸ್ ಸಂಶೋಧನೆಯಲ್ಲಿ ಮಹತ್ವದ ಸಾಧನೆಗೈದ ಭಾರತೀಯ ಮೂಲದ ದಂಪತಿಗೆ ಅಮೆರಿಕದ ಪ್ರತಿಷ್ಠಿತ ಪ್ರಶಸ್ತಿ ಲಭ್ಯವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಸಲೀಮ್ ಅಬ್ದುಲ್ ಕರೀಮ್ ಮತ್ತು ಖುರೈಶಾ ಅಬ್ದುಲ್ ಕರೀಮ್ಗೆ ಅಮೆರಿಕದ ಬಾಲ್ಟಿಮೋರ್ನ ಇನ್
ಸ್ಟಿಟ್ಯೂಟ್ ಫಾರ್ ಹ್ಯೂಮನ್ ವಿರಾಲಜಿ (ಐಎಚ್ವಿ) ಪ್ರಶಸ್ತಿ ನೀಡಿದೆ.
ದಕ್ಷಿಣ ಆಫ್ರಿಕಾದಲ್ಲಿ ಕ್ಯಾಪ್ರಿಸಾ ಎಂಬ ಸಂಸ್ಥೆಯ ನೇತೃತ್ವವನ್ನು ದಂಪತಿ ವಹಿಸಿದ್ದು, ಎಚ್ಐವಿ ದ್ವಿಗುಣಗೊಳ್ಳುವುದನ್ನು ತಡೆಯುವ ಆ್ಯಂಟಿರೆಟ್ರೋವೈರಲ್ ಗಳನ್ನು ಇವರು ಮೊದಲ ಬಾರಿಗೆ ಪರಿಚಯಿಸಿದ್ದರು. ಇದು 2010ರಲ್ಲಿ ನಡೆದ ಅತ್ಯಂತ ಮಹತ್ವದ ಸಂಶೋಧನೆ
ಎಂದು ಮೆಚ್ಚುಗೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು