2018ರ ವಿಶ್ವ ಹಿಂದೂ ಸಮ್ಮೇಳನದ ಅಧ್ಯಕ್ಷರಾಗಿ ತುಳಸಿ ಗಬಾರ್ಡ್
Team Udayavani, Nov 9, 2017, 12:17 PM IST
ವಾಷಿಂಗ್ಟನ್ : ಅಮೆರಿಕ ಸಂಸತ್ತಿನ ಪ್ರಥಮ ಹಿಂದೂ ಸಂಸದೆಯಾಗಿರುವ ತುಳಸಿ ಗಬಾರ್ಡ್ ಅವರನ್ನು ಶಿಕಾಗೋದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವ ಹಿಂದೂ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಹೆಸರಿಸಲಾಗಿದೆ.
ನಾಲ್ಕು ವರ್ಷಕ್ಕೆ ಒಂದು ಬಾರಿ ನಡೆಯುವ ವಿಶ್ವ ಹಿಂದೂ ಸಮ್ಮೇಳನವು ವಿಶ್ವಾದ್ಯಂತದ ಹಿಂದುಗಳು ಒಂದೆಡೆ ಕಲೆತು ತಮ್ಮ ಆಲೋಚನೆ ಹಾಗೂ ಚಿಂತನೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡ ಸಮಾನ ಒಳಿತಿಗಾಗಿ ಪರಿಶ್ರಮಿಸುವ ವೇದಿಕೆಯನ್ನು ನಿರ್ಮಿಸಿಕೊಡುತ್ತದೆ.
ವಿಶ್ವ ಹಿಂದೂ ಪ್ರತಿಷ್ಠಾನ ಸಂಘಟಿಸುವ ಈ ಬೃಹತ್ ಸಮ್ಮೇಳನವು ಮೊತ್ತ ಮೊದಲಾಗಿ ಈ ಹಿಂದೆ 2014ರಲ್ಲಿ ಹೊಸದಿಲ್ಲಿಯಲ್ಲಿ ನಡೆದಿತ್ತು.
ಮುಂದಿನ ವರ್ಷ ಸೆಪ್ಟಂಬರ್ 7ರಿಂ 9ರ ತನಕ ಎರಡನೇ ವಿಶ್ವ ಹಿಂದೂ ಸಮ್ಮೇಳನ ಶಿಕಾಗೋದ ಇಲಿನಾಯ್ಸ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ