ಜಾಧವ್ ಪತ್ನಿ ಭೇಟಿಗೆ ಭಾರತ ಸ್ಪಂದಿಸಿಲ್ಲ: ಪಾಕ್
Team Udayavani, Nov 17, 2017, 7:40 AM IST
ಇಸ್ಲಾಮಾಬಾದ್: ಪಾಕ್ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ ಜಾಧವ್ ಮತ್ತು ಅವರ ಪತ್ನಿ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಆದರೆ ಈ ಬಗ್ಗೆ ಭಾರತ ಸರ್ಕಾರದ ವತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಗುರುವಾರ ತಿಳಿಸಿದೆ. ಭಾರತ ಸರ್ಕಾರದ ಸತತ ಒತ್ತಡದ ಬಳಿಕ ಕಳೆದ ವಾರ ಪಾಕ್ ಸರ್ಕಾರ ಜಾಧವ್ಗೆ ಪತ್ನಿ ಜತೆ ಮಾತನಾಡಲು ಅವಕಾಶ ಕಲ್ಪಿಸಿಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ