ಅಣ್ವಸ್ತ್ರ ವಿವಾದ ಇತ್ಯರ್ಥಕ್ಕೆ ಸಿದ್ಧ: ದಕ್ಷಿಣ ಕೊರಿಯಾ
Team Udayavani, Jan 11, 2018, 9:14 AM IST
ಸಿಯೋಲ್: ಚಳಿಗಾಲದ ಒಲಿಂಪಿಕ್ಸ್ಗೆ ಅಥ್ಲೀಟ್ಗಳನ್ನು ಕಳುಹಿಸುವ ನಿಟ್ಟಿನಲ್ಲಿ ಉತ್ತರ ಕೊರಿಯಾ ಜತೆ ಒಪ್ಪಂದ ಮಾಡಿಕೊಂಡಿರುವ ದಕ್ಷಿಣ ಕೊರಿಯಾ, ಇದೀಗ ಪರಮಾಣು ಕುರಿತಾದ ವಿವಾದವನ್ನೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಒಲವು ತೋರಿದೆ. ಆದರೆ, ಇದಕ್ಕೆ ಕೆಲವೊಂದು ಷರತ್ತುಗಳಿವೆ ಎಂದೂ ಹೇಳಿದೆ.
ಒಲಿಂಪಿಕ್ಸ್ ಒಪ್ಪಂದದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ-ಇನ್, “”ಪರಮಾಣು ವಿಚಾರವಾಗಿ ಉಂಟಾಗಿರುವ ಮನ ಸ್ತಾಪ ಶಮನಕ್ಕೆ ಉತ್ತರ ಕೊರಿಯಾದ ಸರ್ವಾ ಧಿ ಕಾ ರಿ ಕಿಮ್ ಜಾಂಗ್ ಉನ್ ಜತೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ಯಾವುದೇ ಸಹಕಾರ ಹಾಗೂ ನಿಬಂಧನೆಗಳ ಬಗ್ಗೆ ಚರ್ಚಿಸಲೂ ನಾವು ಸಿದ್ಧರಿದ್ದೇವೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು