ಕುಲಾಂತರಿ ಮಕ್ಕಳ ಸೃಷ್ಟಿಸಲು ಅನುಮತಿ
Team Udayavani, Feb 3, 2018, 11:34 AM IST
ಲಂಡನ್: ಯುನೈಟೆಡ್ ಕಿಂಗ್ಡಮ್ನಲ್ಲಿ ಇದೇ ಮೊದಲ ಬಾರಿಗೆ “ಮೂವರು ಹೆತ್ತವರನ್ನು’ ಹೊಂದಲಿರುವ ಮಕ್ಕಳನ್ನು ಸೃಷ್ಟಿಸಲು ಅನುಮತಿ ಪಡೆದುಕೊಂಡಿದ್ದಾರೆ. ಒಂದರ್ಥದಲ್ಲಿ ಇದು ಕುಲಾಂತರಿ ಮಕ್ಕಳನ್ನು ರೂಪುಗೊಳಿಸುವ ಪ್ರಯತ್ನ.
ಇಬ್ಬರು ಮಹಿಳೆಯರಲ್ಲಿ ಬಂದಿರುವ ವಂಶಪಾರಂಪರ್ಯವಾಗಿ ಬರುವ ಭೀಕರ ಕಾಯಿಲೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವೈದ್ಯರು ಈ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಅದಕ್ಕಾಗಿ ಅವರಿಗೆ ಮೈಟೋಕಾಂಡ್ರಿಯಾ ರೋಗಕ್ಕಾಗಿ ಚಿಕಿತ್ಸೆ ನೀಡಲಾಗುತ್ತದೆ.
ಈಶಾನ್ಯ ಇಂಗ್ಲೆಂಡ್ನ ನ್ಯೂಕ್ಯಾಸಲ್ ನಗರದಲ್ಲಿ ಈ ಪ್ರಯೋಗ ನಡೆಯಲಿದೆ. ಈ ತಂತ್ರಜ್ಞಾನ ಹಲವು ರೀತಿಯಲ್ಲಿ ದುರುಪಯೋಗವಾಗಲಿದೆ ಎಂಬ ಆರೋಪವೂ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ