ಇರಾನ್ನಲ್ಲಿ ಭೀಕರ ವಿಮಾನ ದುರಂತ:66 ಪ್ರಯಾಣಿಕರು ಬಲಿ
Team Udayavani, Feb 18, 2018, 2:12 PM IST
ಟೆಹರಾನ್: 66 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏಸ್ಮ್ಯಾನ್ ವಿಮಾನ ಸ್ಫೋಟಗೊಂಡ ಭೀಕರ ಅವಘಡ ಭಾನುವಾರ ನಡೆದಿದೆ.ವಿಮಾನದಲ್ಲಿದ್ದ ಸಿಬಂದಿಗಳು ಸೇರಿ ಎಲ್ಲಾ 66 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಡೊಮೆಸ್ಟಿಕ್ ವಿಮಾನ ಟೆಹರಾನ್ನಿಂದ ಯೂಸುಜ್ಗೆ ಹಾರಾಟ ಆರಂಭಿಸಿತ್ತು. ಟೇಕ್ ಆಫ್ ಆದ 20 ನಿಮಿಷಗಳಲ್ಲಿ ರಡಾರ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.
ಎಟಿಆರ್ 72 ವಿಮಾನ ಸ್ಫೋಟಗೊಳ್ಳುವ ಮುನ್ನ ಹುಲ್ಲುಗಾವಲಿನ ಮೇಲೆ ತುರ್ತು ಲ್ಯಾಂಡಿಂಗ್ ಆಗಲು ಯತ್ನಿಸಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ರಕ್ಷಣಾ ಕಾರ್ಯ ನಡೆಸಲು ಪ್ರತಿಕೂಲ ಹವಮಾನ ಅಡ್ಡಿಯಾಗಿದೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ