ಮುಸ್ಲಿಮರನ್ನು ಶಿಕ್ಷಿಸಿ:ಯುಕೆಯಲ್ಲಿ ಅನಾಮಧೇಯ ಪತ್ರ ವೈರಲ್‌ 


Team Udayavani, Mar 14, 2018, 9:29 AM IST

1-a.jpg

ಲಂಡನ್‌: ಮುಸ್ಲಿಮರ ಮೇಲೆ ದಾಳಿ ನಡೆಸಿ ಎನ್ನುವ ಅನಾಮಧೇಯ ಪತ್ರವೊಂದು ಇಂಗ್ಲೆಂಡ್‌ನಾದ್ಯಂತ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು ತೀವ್ರ ಕಳವಳಕ್ಕೆ ಕಾರಣವಾಗಿದೆ.

‘ಪನಿಷ್‌ ಎ ಮುಸ್ಲಿಂ ಡೇ ಥರ್ಡ್‌ ಎಪ್ರಿಲ್‌ 2018’ ಎಂಬ ಹೆಸರಿನಲ್ಲಿರುವ ಪತ್ರದಲ್ಲಿ ಮುಸ್ಲಿಮರನ್ನು ಗುರಿಯಾಗಿ ದಾಳಿ ನಡೆಸಲು ಪ್ರಚೋದಿಸಲಾಗಿದೆ. 

ಈ ಪತ್ರವನ್ನು ಅಸಂಖ್ಯಾತ ಜನರು ಸಾಮಾಜಿಕ ತಾಣಗಳಲ್ಲಿ ಪೋಸ್ಟ್‌  ಮಾಡಿ ವೈರಲ್‌ ಮಾಡಿದ್ದಾರೆ. ಈ ಬಗ್ಗೆ ಇಂಗ್ಲೆಂಡ್‌ನ‌ ನ್ಯಾಯಾಂಗ ಸಚಿವಾಲಯ ತನಿಖೆಗೆ ಆದೇಶ ನೀಡಿದೆ. 

‘ಅವರು ನಿಮ್ಮನ್ನು ನೋಯಿಸಿದ್ದಾರೆ, ಅವರು ನಿಮ್ಮ ಪ್ರೀತಿಪಾತ್ರರು  ಸಂಕಷ್ಟಪಡುವಂತೆ ಮಾಡಿದ್ದಾರೆ. ಅವರು ನಿಮಗೆ ನೋವು ಮತ್ತು ಮನೋವ್ಯಥೆ ಉಂಟುಮಾಡಿದ್ದಾರೆ. ನೀವು ಅದರ ಬಗ್ಗೆ ಏನು ಮಾಡಲಿದ್ದೀರಿ? ನೀವು ಬಹುಸಂಖ್ಯೆಯಲ್ಲಿದ್ದ ಹೊರತಾಗಿಯೂ  ‘ಕುರಿ’ಯಂತೆ ಬದುಕುತ್ತೀರಾ?’ ಎಂದು ಪತ್ರದಲ್ಲಿ ಪ್ರಚೋದನಾತ್ಮಕವಾಗಿ ಬರೆಯಲಾಗಿದೆ. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.