MML ಉಗ್ರ ಸಂಘಟನೆ: ಅಮೆರಿಕದ ಕ್ರಮಕ್ಕೆ ಹಫೀಜ್‌ ಸಯೀದ್‌ ವ್ಯಂಗ್ಯ

Team Udayavani, Apr 7, 2018, 3:59 PM IST

Hafiz-Saeed4-700.jpg

ಲಾಹೋರ್‌ : ಮುಂಬಯಿ ಮೇಲಿನ ಉಗ್ರ ದಾಳಿಯ ಪ್ರಧಾನ ಸೂತ್ರನಾಗಿರುವ ಹಾಗೂ ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಹಾಫೀಜ್‌ ಸಯೀದ್‌ ತನ್ನ ನೂತನ ರಾಜಕೀಯ ಪಕ್ಷವಾಗಿರುವ ಮಿಲ್ಲಿ ಮುಸ್ಲಿಂ ಲೀಗ್‌ (MML) ಅನ್ನು ಅಮೆರಿಕ, ವಿದೇಶೀ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿರುವ ಕ್ರಮದಿಂದ ತನ್ನ ಪಕ್ಷದ ವಿಶ್ವಾಸಾರ್ಹತೆ ಸಾಬೀತಾದಂತಾಗಿದೆ ಎಂದು ವ್ಯಂಗ್ಯದಿಂದ ಹೇಳಿಕೊಂಡಿದ್ದಾನೆ.

ಕಳೆದ ಮಂಗಳವಾರ ಕೈಗೊಳ್ಳಲಾದ ಅಮೆರಿಕದ ಈ ಕ್ರಮದಿಂದಾಗಿ ಹಾಫೀಜ್‌ ಸಯೀದ್‌ನ ಎಂಎಂಎಲ್‌ ಪಕ್ಷವನ್ನು ಪಾಕಿಸ್ಥಾನದ ಚುನಾವಣಾ ಆಯೋಗದಲ್ಲಿ ನೋಂದಾಯಿಸುವುದು ಇದೀಗ ಕಷ್ಟಕ್ಕಿಟ್ಟುಕೊಂಡಿದೆ. ಪಾಕಿಸ್ಥಾನದಲ್ಲಿ ಈ ವರ್ಷ ಮಹಾ ಚುನಾವಣೆಗಳು ನಡೆಯಲಿಕ್ಕಿವೆ. 

ಕಾಶ್ಮೀರದ ಪ್ರಶ್ನೆಗಾಗಿ ಪಾಕಿಸ್ಥಾನದ ಉದ್ದಗಲದಲ್ಲಿ ಜನರನ್ನು ಒಗ್ಗೂಡಿಸುವ ತನ್ನ ಯತ್ನದ ಭಾಗವಾಗಿ ನಡೆಸಲಾದ ರಾಲಿಯಲ್ಲಿ ಮಾತನಾಡುತ್ತಿದ್ದ ಸಯೀದ್‌, “ಅಮೆರಿಕದಿಂದ ಒಂದು ರಾಜಕೀಯ ಪಕ್ಷ (ಎಂಎಂಎಲ್‌) ನಿಷೇಧಕ್ಕೆ ಗುರಿಯಾಯಿತೆಂದರೆ ಅದರ ವಿಶ್ವಾಸಾರ್ಹತೆಯನ್ನು ಎತ್ತಿ ಹಿಡಿದಂತೆಯೇ’ ಎಂದು ಗುಡುಗಿದ್ದಾನೆ. 

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.