ಭಾರತೀಯ ದೂತಾವಾಸದೆದುರು ಸ್ಫೋಟ
Team Udayavani, Apr 18, 2018, 9:55 AM IST
ಕಾಠ್ಮಂಡು: ನೇಪಾಲದಲ್ಲಿನ ಭಾರತೀಯ ದೂತಾವಾಸ ಕಚೇರಿ ಎದುರು ಸೋಮವಾರ ರಾತ್ರಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿದೆ. ಆದರೆ, ಸ್ಫೋಟದ ತೀವ್ರತೆ ಕಡಿಮೆಯಿದ್ದ ಕಾರಣ, ಯಾವುದೇ ಸಾವುನೋವು ಸಂಭವಿಸಿಲ್ಲ. ಈ ಕುರಿತು ನೇಪಾಲ ಸರಕಾರಕ್ಕೆ ದೂರು ನೀಡಿದ್ದೇವೆ. ಭದ್ರತಾ ಸಿಬಂದಿ ಘಟನೆ ಕುರಿತು ತನಿಖೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ