ಭಾರತೀಯರಿಗೆ ಮತ್ತೆ ವೀಸಾ ಆತಂಕ


Team Udayavani, Apr 25, 2018, 7:50 AM IST

H4-Visa-24-4.jpg

ಅಮೆರಿಕದಲ್ಲಿರುವ ಭಾರತೀಯರಿಗೆ ಮತ್ತೆ ಟ್ರಂಪ್‌ ಆಡಳಿತ ತಲೆನೋವು ತಂದಿಟ್ಟಿದೆ. ಅಮೆರಿಕದಲ್ಲಿ ಕಾನೂನಾತ್ಮಕವಾಗಿ ಉದ್ಯೋಗ ಪಡೆದಿರುವ H4 ವೀಸಾದಾರರ ವೀಸಾವನ್ನು ರದ್ದು ಮಾಡಲು ಟ್ರಂಪ್‌ ಸರಕಾರ ಗಂಭೀರ ಚಿಂತನೆ ನಡೆಸಿದೆ. ಈ ಮೂಲಕ ಅಮೆರಿಕದ ಪ್ರಜೆಗಳಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ಸರಕಾರದ ಉದ್ದೇಶ. ಇದು ಜಾರಿಯಾಗಿದ್ದೇ ಆದಲ್ಲಿ, ಅಲ್ಲಿರುವ 70 ಸಾವಿರಕ್ಕೂ ಹೆಚ್ಚು ಭಾರತೀಯರು ಕೆಲಸ ಕಳೆದುಕೊಳ್ಳುವುದು ಖಚಿತ.

ಏನಿದು H-4 ವೀಸಾ?
H1 ಬಿ ವೀಸಾದಾರರ ಪತಿ ಅಥವಾ ಪತ್ನಿಗೆ ಅಮೆರಿಕದಲ್ಲೇ ಇದ್ದುಕೊಂಡು ಉದ್ಯೋಗ ಮಾಡಲು ಅವ ಕಾಶ ಕಲ್ಪಿಸಿ ನೀಡಲಾಗಿರುವ ವೀಸಾ ಇದು. ಹಿಂದಿನ ಒಬಾಮ ಆಡಳಿತವು ವಿಶೇಷ ಆದೇಶದ ಮೂಲಕ ಇವರಿಗೆಲ್ಲ ಉದ್ಯೋಗದ ಪರವಾನಗಿ ನೀಡಿತ್ತು. 

ಟ್ರಂಪ್‌ ಸರಕಾರದ ಚಿಂತನೆಯೇನು?
ಹಿಂದಿನ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಸರಕಾರವು ಅಮೆರಿಕದಲ್ಲಿರುವ H1 ಬಿ ವೀಸಾದಾರರ ಸಂಗಾತಿಗೂ ಕೆಲಸ ಮಾಡಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡುವುದು ಟ್ರಂಪ್‌ ಆಡಳಿತದ ಯೋಜನೆ. ಒಂದು ವೇಳೆ, H-4 ವೀಸಾ ಪಡೆದು ಅಲ್ಲೇ ದುಡಿಯುತ್ತಿರುವವರ ವೀಸಾವನ್ನು ಕೊನೆಗೊಳಿಸಿದ್ದೇ ಆದರೆ, ಲಕ್ಷಾಂತರ ಭಾರತೀಯರ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

– ಅಮೆರಿಕದಲ್ಲಿರುವ H-4 ವೀಸಾದಾರರ ಸಂಖ್ಯೆ: 71,000

– ಭಾರತೀಯರ ಪ್ರಮಾಣ : 90%

– 2017ರ ಅಂಕಿಅಂಶದಂತೆ, H4 ವೀಸಾದಾರರ ಪೈಕಿ ಮಹಿಳೆಯರ ಪ್ರಮಾಣ: 94%

– ಮಹಿಳೆಯರಲ್ಲಿ ಭಾರತೀಯರ ಪ್ರಮಾಣ: 93%

– ಚೀನಾದ ಮಹಿಳೆಯರು: 04%

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.