ಖಾಸಗಿತನ ಎಲ್ಲರ ಹಕ್ಕು
Team Udayavani, May 9, 2018, 8:10 AM IST
ಸೀಟೆಲ್: ಖಾಸಗಿತನ ಎಂಬುದು ಪ್ರತಿಯೊಬ್ಬರ ಹಕ್ಕು ಎಂದಿರುವ ಗೂಗಲ್ ಸಂಸ್ಥೆಯ ಮುಖ್ಯಸ್ಥ, ಭಾರತೀಯ ಮೂಲದ ಸತ್ಯಾ ನಾದೆಲ್ಲಾ ತಮ್ಮ ಕಂಪೆನಿಯು ತನ್ನ ಗ್ರಾಹಕರ ಖಾಸಗೀಕರಣದ ಹಕ್ಕನ್ನು ಸದಾ ಕಾಪಾಡಲು ಬದ್ಧವಾಗಿದೆ ಎಂದು ಘೋಷಿಸಿದ್ದಾರೆ. ಮಂಗಳವಾರ ನಡೆದ, ಮೈಕ್ರೋಸಾಫ್ಟ್ ಬಿಲ್ಡ್ 2018 ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೂಗಲ್ ಸೇವೆಗಳ ಪ್ರತಿಯೊಬ್ಬ ಬಳಕೆದಾರನಿಗೆ ಆತನಿಗೆ ಸಂಬಂಧಿಸಿದ ದತ್ತಾಂಶ ಹಾಗೂ ಅದರ ಉಪಯೋಗದ ಮೇಲೆ ಆತ ಸ್ವಯಂ ನಿಯಂತ್ರಣ ಹೊಂದುವ ಖಾತ್ರಿ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ