ಮಹಾಚುನಾವಣೆ: ಬಿಜೆಪಿಗೆ 300+ ಸ್ಥಾನ ಖಚಿತ: ಸಚಿವ ಗೋಯಲ್
Team Udayavani, Jun 22, 2018, 3:23 PM IST
ಲಂಡನ್ : 2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಮತ್ತು ತನ್ನ ಮೈತ್ರಿ ಪಾಲುದಾರರೊಂದಿಗೆ ಬಹುಮತವನ್ನು ಸಾಧಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾಗಿರುತ್ತಾ ರೈಲ್ವೆ ಮತ್ತು ಕಲ್ಲಿದ್ದಲು ಸಚಿವರೂ ಆಗಿರುವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಲಂಡನ್ನ ಬಕಿಂಗಂಶಯರ್ನ ಲ್ಯಾಟಿಮರ್ನಲ್ಲಿ ನಡೆಯುತ್ತಿರುವ ಎರಡು ದಿನಗಳ ಇಂಡಿಯಾ ಲೀಡರ್ಶಿಪ್ ಕಾನ್ ಕ್ಲೇವ್ನ ಸಮಾರೋಪದಲ್ಲಿ ದಿಲ್ಲಿಯಿಂದ ವಿಡಿಯೋ ಲಿಂಕ್ ಮೂಲಕ ಮಾತನಾಡಿದ ಸಚಿವ ಗೋಯಲ್ ಅವರು “ಭಾರತಕ್ಕೆ ಎರಡಂಕಿಯ ಆರ್ಥಿಕಾಭಿವೃದ್ಧಿಯನ್ನು ಸಾಧಿಸಲು ಕಷ್ಟವಾಗದು; ಏಕೆಂದರೆ ಭಾರತಕ್ಕೆ ಜನಸಂಖ್ಯಾ ಮಾನವಶಕ್ತಿಯ ಲಾಭವಿದೆ ಮತ್ತು ಘನ ಆಶೋತ್ತರಗಳನ್ನು ಹೊಂದಿದ ಭಾರೀ ದೊಡ್ಡ ಪ್ರಮಾಣದ ಮಧ್ಯಮ ವರ್ಗವಿದೆ ಎಂದು ಹೇಳಿದರು.
ಅಧಿಕಾರರೂಢ ಬಿಜೆಪಿ ಸರಕಾರ ಪ್ರಾಮಾಣಿಕ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಿದ್ದು ಭಾರತವನ್ನು ಉಜ್ವಲ ಭವಿಷ್ಯಕ್ಕೆ ಸಜ್ಜುಗೊಳಿಸಿದೆ ಎಂದು ಗೋಯಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ