ಸ್ಯಾಂಡರ್ಸ್ ಹೊರಕ್ಕೆ
Team Udayavani, Jun 25, 2018, 9:35 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ರನ್ನು ರೆಸ್ಟಾರೆಂಟ್ ಒಂದರಿಂದ ಹೊರ ಹಾಕಲಾಗಿದೆ. ಶುಕ್ರವಾರ ವರ್ಜೀನಿಯಾದ ಲೆಕ್ಸಿಂಗ್ಟನ್ ನಲ್ಲಿ ಕುಟುಂಬ ಸದಸ್ಯರ ಜತೆ ಹೋಗಿದ್ದಾಗ ಅದರ ಮಾಲೀಕ ಹೊರನಡೆಯುವಂತೆ ಸೂಚಿಸಿದ್ದಾರೆ. ಮೆಕ್ಸಿಕೋ ಗಡಿಯಲ್ಲಿ ನಿಯಮ ಮೀರಿ ಅಮೆರಿಕ ಗಡಿಯೊಳಕ್ಕೆ ಬರುವ ವಲಸಿಗರ ಮಕ್ಕಳನ್ನು ಕುಟುಂಬದಿಂದ ಪ್ರತ್ಯೇಕ ಮಾಡುವ ನಿಯಮದ ವಿರುದ್ಧ ಹೆಚ್ಚಾಗಿರುವ ಜನಾಕ್ರೋಶದ ಹಿನ್ನೆಲೆಯಲ್ಲಿ ರೆಸ್ಟಾರೆಂಟ್ ಮಾಲೀಕ ಈ ಕ್ರಮ ಕೈಗೊಂಡಿದ್ದಾರೆ. ಇಂಥ ಆಕ್ರೋಶಕ್ಕೆ ಗುರಿಯಾದ ಟ್ರಂಪ್ ಸರಕಾರದ 2ನೇ ಹಿರಿಯ ಅಧಿಕಾರಿ ಸಾರಾ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!