ನಿರ್ಬಂಧ: ಗೆದ್ದ ಟ್ರಂಪ್
Team Udayavani, Jun 27, 2018, 10:27 AM IST
ವಾಷಿಂಗ್ಟನ್: ವಲಸಿಗರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಜಾರಿಗೆ ತಂದಿದ್ದ ವಿವಾದಾತ್ಮಕ ಪ್ರಯಾಣ ನಿಷೇಧ ನಿಯಮಕ್ಕೆ ಅಮೆರಿಕದ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಮುಸ್ಲಿಮರೇ ಅಧಿಕವಿರುವ 6 ರಾಷ್ಟ್ರಗಳ ಮೇಲೆ ಪ್ರಯಾಣ ನಿರ್ಬಂಧ ವಿಧಿಸಿ ಟ್ರಂಪ್ ಹೊರಡಿಸಿದ್ದ ಆದೇಶ ಹಲವು ತಿರುವುಗಳನ್ನು ಕಂಡಿತ್ತು. ಬಳಿಕ ಅದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಮಂಗಳವಾರ ತೀರ್ಪು ನೀಡಿದ ನ್ಯಾಯಾಲಯ, ಅಕ್ರಮ ವಲಸಿಗರನ್ನು ನಿಯಂತ್ರಿಸುವ ಅಧಿಕಾರ ಅಧ್ಯಕ್ಷರಿಗಿದೆ ಎಂದಿದ್ದು, ಪ್ರಯಾಣ ನಿರ್ಬಂಧಕ್ಕೆ ಅನುಮತಿ ಕಲ್ಪಿಸಿದೆ. ಜತೆಗೆ, ಈ ಕಾನೂನು ಮುಸ್ಲಿಮರ ಮೇಲೆ ತಾರತಮ್ಯ ಎಸಗುತ್ತದೆ ಹಾಗೂ ಇದು ಟ್ರಂಪ್ ಅವರ ಅಧಿಕಾರಕ್ಕೂ ಮೀರಿದ್ದು ಎಂಬ ವಾದವನ್ನು ಕೋರ್ಟ್ ಅಲ್ಲಗಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ