ಚೀನದ ಎಲ್ಲ ಉತ್ಪನ್ನಗಳ ಮೇಲೆ ಆಮದು ಸುಂಕ: ಟ್ರಂಪ್ ಖಡಕ್ ನುಡಿ
Team Udayavani, Jul 20, 2018, 5:22 PM IST
ವಾಷಿಂಗ್ಟನ್ : ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ತಾರಕಕ್ಕೇರುವ ಎಲ್ಲ ಲಕ್ಷಣಗಳೂ ತೋರಿ ಬರುತ್ತಿವೆ. ಅಮೆರಿಕ ಆಮದಿಸಿಕೊಳ್ಳುವ 505 ಬಿಲಿಯ ಡಾಲರ್ ಮೌಲ್ಯದ ಚೀನದ ಎಲ್ಲ ಉತ್ಪನ್ನಗಳ ಮೇಲೆ ಸುಂಕ ಹೇರಲು ತಾನು ಬಯಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
2017ರಲ್ಲಿ ಆಮೆರಿಕ ಚೀನದಿಂದ 505.50 ಬಿಲಿಯ ಡಾಲರ್ಗಳ ಉತ್ಪನ್ನಗಳನ್ನು ಆಮದಿಸಿಕೊಂಡಿತ್ತು. “ನಾನು 500 ಬಿಲಿಯ ಡಾಲರ್ ವರೆಗೂ ಹೋಗಲು ಸಿದ್ದನಿದ್ದೇನೆ’ ಎಂದು ಸಿಎನ್ಬಿಸಿ ಗೆ ನೀಡಿದ ಸಂದರ್ಶನದಲ್ಲಿ ರಿಪಬ್ಲಿಕನ್ ನಾಯಕ ಟ್ರಂಪ್ ಹೇಳಿದರು.
“ನಾನಿದನ್ನು ರಾಜಕಾರಣಕ್ಕಾಗಿ ಮಾಡುತ್ತಿಲ್ಲ; ನನ್ನ ದೇಶಕ್ಕೆ ಸರಿಯಾದುದನ್ನೇ ಮಾಡುವ ಸಲುವಾಗಿ ನಾನಿದನ್ನು ಮಾಡುತ್ತಿದ್ದೇನೆ; ಬಹಳ ದೀರ್ಘಕಾಲದಿಂದಲೂ ಚೀನ ನಮ್ಮನ್ನು ಹರಿದು ಸುಲಿದಿದೆ’ ಎಂದು ಟ್ರಂಪ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..