ಅಮೆರಿಕ ಕಾಲ್‌ಸೆಂಟರ್‌ ಕೇಸ್‌: 21 ಭಾರತೀಯರಿಗೆ ಜೈಲು


Team Udayavani, Jul 22, 2018, 6:00 AM IST

20.jpg

ನ್ಯೂಯಾರ್ಕ್‌: ಅಮೆರಿಕದಲ್ಲಿ ನಡೆದ ಬಹುಕೋಟಿ ಕಾಲ್‌ಸೆಂಟರ್‌ ಹಗರಣವೊಂದರಲ್ಲಿ 21 ಅನಿವಾಸಿ ಭಾರತೀಯರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 
ಭಾರತೀಯ ಮೂಲದ ಕಾಲ್‌ಸೆಂಟರ್‌ನಿಂದ ಸಹಸ್ರಾರು ಅಮೆರಿಕದ ನಾಗರಿಕರಿಗೆ ಕೋಟ್ಯಂತರ ರೂ. ವಂಚಿಸುವ ಪ್ರಕರಣ ಇದಾಗಿದ್ದು, ಇಲ್ಲಿನ ನ್ಯಾಯಾಲಯ ದೋಷಿಗಳಿಗೆ ಕನಿಷ್ಠ 4 ರಿಂದ ಗರಿಷ್ಠ 20 ವರ್ಷ ಜೈಲು ಶಿಕ್ಷೆ ವಿಧಿಸಿದೆೆ ಎಂದು ನ್ಯಾಯಾಂಗ ವಿಭಾಗ ತಿಳಿಸಿದೆ.

ಈ ಪೈಕಿ ಹಲವರನ್ನು ಶಿಕ್ಷೆ ಪೂರ್ಣಗೊಂಡ ಬಳಿಕ ಭಾರತಕ್ಕೆ ಗಡೀಪಾರು ಮಾಡಲಾಗುತ್ತದೆ. ಅಹ್ಮದಾಬಾದ್‌ನ ಕಾಲ್‌ ಸೆಂಟರ್‌ ಒಂದರ ನಕಲಿ ಟೆಲಿಫೋನ್‌ಗಳಿಂದ ಅಮೆರಿಕ ಹಿರಿಯ ನಾಗರಿಕರು, ವಲಸಿಗರನ್ನು ವಂಚಿಸಲಾಗಿತ್ತು. ಇಂಟರ್‌ನಲ್‌ ರೆವಿನ್ಯೂ ಸರ್ವೀಸ್‌, ಅಮೆರಿಕ ಸಿಟಿಜನ್‌ಶಿಪ್‌ ಹಾಗೂ ಇಮಿಗ್ರೇಷನ್‌ ಸರ್ವಿಸ್‌ ಹೆಸರಿನಲ್ಲಿ ಕರೆ ಮಾಡಿ ನಾಗರಿಕರನ್ನು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಬಂಧಿಸುವುದಾಗಿ, ದಂಡ ವಿಧಿಸುವುದಾಗಿ ಹಾಗೂ ಗಡೀಪಾರು ಮಾಡುವುದಾಗಿ ಬೆದರಿಕೆ ಒಡ್ಡುತ್ತಿದ್ದರು. ಹಣವನ್ನು ಸ್ಟೋರ್ಡ್‌ ವ್ಯಾಲ್ಯೂ ಕಾರ್ಡ್‌ಗಳು ಅಥವಾ ವೈರ್‌ ಟ್ರಾನ್ಸ್‌ಫ‌ರ್‌ ಮೂಲಕ ಪಡೆದಿದ್ದರು.  ಈ ಕುರಿತು ಭಾರತೀಯ ಮೂಲದ 32 ಮಂದಿ ಹಾಗೂ 5 ಕಾಲ್‌ಸೆಂಟರ್‌ ವಿರುದ್ಧ ಸಾಮೂಹಿಕ ಮೋಸ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೂ ಮುನ್ನ ಇಂತಹದ್ದೇ ಪ್ರಕರಣದಲ್ಲಿ ಮೂವರು ಭಾರತೀಯರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಕನಿಷ್ಠ 4ರಿಂದ ಗರಿಷ್ಠ 20 ವರ್ಷ ಜೈಲು ಶಿಕ್ಷೆ
ಅಮೆರಿಕದ ಸಹಸ್ರಾರು ನಾಗರಿಕರಿಗೆ ವಂಚಿಸಿದ ಆರೋಪ
ಶಿಕ್ಷೆ ಪೂರ್ಣಗೊಂಡ ಬಳಿಕ 
ಭಾರತಕ್ಕೆ ಗಡೀಪಾರು

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.