ಇಮ್ರಾನ್ಖಾನ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
Team Udayavani, Jul 31, 2018, 6:00 AM IST
ಪೇಶಾವರ/ಹೊಸದಿಲ್ಲಿ: ಪಾಕಿಸ್ಥಾನದ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಕ್ಕೆ ಇಮ್ರಾನ್ಗೆ ಅಭಿನಂ ದನೆ ಸಲ್ಲಿಸಿದ ಮೋದಿ, ಪಾಕಿಸ್ಥಾನದಲ್ಲಿ ಪ್ರಜಾಪ್ರಭುತ್ವವು ಆಳಕ್ಕಿಳಿಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ. ಜತೆಗೆ, ಹೊಸ ಯುಗದ ಬಾಂಧವ್ಯಕ್ಕೆ ನಾವು ಸಿದ್ಧರಾಗಿದ್ದೇವೆ. ನೆರೆರಾಷ್ಟ್ರಗಳೊಂದಿಗೆ ಶಾಂತಿ ಮತ್ತು ಅಭಿವೃದ್ಧಿ ಬಯಸುತ್ತೇವೆ ಎಂದೂ ಹೇಳಿದ್ದಾರೆ.
ಈ ನಡುವೆ ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಆ. 11ರಂದು ಪ್ರಮಾಣ ವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ. ಈ ನಡುವೆ ಇಸ್ಲಾಮಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ರನ್ನು ಲಂಡನ್ಗೆ ಚಿಕಿತ್ಸೆಗಾಗಿ ವರ್ಗಾಯಿಸುವ ಸಾಧ್ಯತೆ ಇದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಾಕಿಸ್ಥಾನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ವೈದ್ಯರು ಹೇಳಿದ್ದಾರೆ. ಸಂಸ್ಥೆಯ ವಾರ್ಡ್ ಅನ್ನೇ ಸಬ್ ಜೈಲ್ ಆಗಿ ಸದ್ಯ ಪರಿವರ್ತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ