12 ಶಾಲೆಗಳು ಧ್ವಂಸ
Team Udayavani, Aug 4, 2018, 9:53 AM IST
ಕರಾಚಿ : ಪಾಕಿಸ್ಥಾನದ ಗಿಲ್ಗಿಟ್ -ಬಾಲ್ಟಿಸ್ಥಾನ ಪ್ರದೇಶದಲ್ಲಿ ಅಪರಿಚಿತರ ಗುಂಪು ಬಾಲಕಿಯರ 12 ಶಾಲೆಗಳನ್ನು ಸುಟ್ಟುಹಾಕಿದೆ. ಗಿಲ್ಗಿಟ್ ನಿಂದ 130 ಕಿಮೀ ದೂರದ ಚಿಲಾಸ್ ಪಟ್ಟಣದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಅಲ್ಲದೇ, ದಿಯಾಮೆರ್ ಜಿಲ್ಲೆಯಾದ್ಯಂತ ಹಲವಾರು ಶಾಲೆಗಳಿಗೆ ಹಾನಿಯುಂಟು ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಶಾಲೆಗಳ ಮೇಲೆ ಉಗ್ರರು ಮೇಲಿಂದ ಮೇಲೆ ದಾಳಿ ಮಾಡುತ್ತಿದ್ದು, ಶಿಕ್ಷಣ ಸಂಸ್ಥೆಗಳಿಗೆ ಭದ್ರತೆ ಒದಗಿಸಿ ಎಂದು ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್