ಮುಖ್ಯಸ್ಥರಾಗಿ ಭಾರತೀಯ ನೇಮಕ
Team Udayavani, Aug 9, 2018, 6:00 AM IST
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೇಶದ ಗೌಪ್ಯ ಮತ್ತು ನಾಗರಿಕ ಹಕ್ಕು ರಕ್ಷಣಾ ಸಂಸ್ಥೆಗೆ ಭಾರತೀಯ ಮೂಲದ ಕಾನೂನು ಪ್ರಾಧ್ಯಾಪಕ ಆದಿತ್ಯ ಬಮ್ಜೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಆದಿತ್ಯ ಬಮ್ಜೈ ವರ್ಜೀನಿಯಾ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಪ್ರೊಫೆಸರ್ ಆಗಿದ್ದು, ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 2020, ಜನವರಿ 29ರ ತನಕ ಆದಿತ್ಯ ಅವರು ಸೇವೆಯಲ್ಲಿರಲಿದ್ದಾರೆ. ಆದಿತ್ಯ ಅವರು 2016, ಜೂನ್ನಲ್ಲಿ ವರ್ಜೀನಿಯಾ ವಿವಿ ಕಾನೂನು ಶಾಲೆಗೆ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ