“ಸಲಿಂಗ’ ನಿಂದನೆಗೆ 9 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Aug 30, 2018, 9:33 AM IST
ಲಾಸ್ಏಂಜಲೀಸ್: “ಸಲಿಂಗಕಾಮಿ’ ಎಂದು ಸಹಪಾಠಿಗಳು ಹಂಗಿಸಿದರೆನ್ನುವ ಕಾರಣಕ್ಕಾಗಿ ಕೊಲೊರಡೊದ 9 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಮೆಲ್ ಮೈಲೆಸ್ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕ.
ಶಾಲೆಗೆ ಹೋಗಲಾರಂಭಿಸಿ ಒಂದು ವಾರವಷ್ಟೇ ಆಗಿದ್ದು, ಸಹಪಾಠಿಗಳು ಸಲಿಂಗಕಾಮಿ ಎಂದು ಹಂಗಿಸಿ, ಭಯದ ವಾತಾವರಣ ಉಂಟು ಮಾಡಿದ್ದರಿಂದಲೇ ಜಮೆಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಾಯಿ ಲೆಯಿಯಾ ಪಿರೇಸ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ