ಅಮೆರಿಕ : ಬ್ಯಾಂಕ್ನಲ್ಲಿ ಭೀಕರ ಗುಂಡಿನ ದಾಳಿಗೆ ಭಾರತೀಯ ಬಲಿ
Team Udayavani, Sep 7, 2018, 2:37 PM IST
ಸಿನ್ಸಿನ್ನಾಟಿ: ದುಷ್ಕರ್ಮಿಯೊಬ್ಬ ಬ್ಯಾಂಕ್ವೊಂದರಲ್ಲಿ ಗುರುವಾರ ಬೆಳಗ್ಗೆ ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದು , ಭಾರತೀಯ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದುರ್ದೈವಿ ಆಂಧ್ರ ಮೂಲದ ಪ್ರಥ್ವಿರಾಜ್ ಕಂದೆಪಿ ಎಂದು ತಿಳಿದು ಬಂದಿದ್ದು, ಇವರು ಬ್ಯಾಂಕ್ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು.
ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಬ್ಯಾಂಕ್ನಲ್ಲೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಓಹಿಯೊ ನಿವಾಸಿ 29 ರ ಹರೆಯದ ಓಮರ್ ಪೆರೆಜ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ