ಭಾರತದ ಸಿಕ್ಖರಿಗಾಗಿ ಕರ್ತಾರ್‌ಪುರ ಗಡಿ ಕಾರಿಡಾರ್‌ ತೆರೆಯುವ ಪಾಕ್‌

Team Udayavani, Sep 7, 2018, 4:00 PM IST

india-pak-flags-border-700.jpg

ಇಸ್ಲಾಮಾಬಾದ್‌ : ಭಾರತೀಯರಿಗೆ ಸ್ವಾಗತಾರ್ಹ ಎನಿಸುವ ಸುದ್ದಿಯೊಂದನ್ನು ಇಂದು ಶುಕ್ರವಾರ ನೀಡಿರುವ ಪಾಕಿಸ್ಥಾನ ‘ಭಾರತದ ಸಿಕ್ಖ್ ಯಾತ್ರಿಕರಿಗಾಗಿ, ಗುರು ನಾನಕ್‌ಅವರ 550ನೇ ಜಯಂತಿಯ ಸಂದರ್ಭದಲ್ಲಿ, ತಾನು ಶೀಘ್ರವೇ ಕರ್ತಾರ್‌ಪುರ ಗಡಿ ಕಾರಿಡಾರ್‌ ತೆರೆಯುವುದಾಗಿ’ ಹೇಳಿದೆ.

ಪಂಜಾಬ್‌ ಕ್ಯಾಬಿನೆಟ್‌ ಸಚಿವ ನವಜ್ಯೋತ್‌ ಸಿಂಗ್‌ ಸಿಧು ಅವರು ಪಾಕಿಸ್ಥಾನದ ಈ ಘೋಷಣೆಯನ್ನು ಸ್ವಾಗತಿಸಿದ್ದಾರೆ ಮತ್ತು ಅದಕ್ಕಾಗಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಕೃತಜ್ಞತೆ ತಿಳಿಸಿದ್ದಾರೆ. 

ಪಂಜಾಬ್‌ ನ ನಾರೋವಾಲ್‌ ಜಿಲ್ಲೆಯಲ್ಲಿನ ಕರ್ತಾರ್‌ಪುರ ಸಾಹಿಬ್‌ ಗೆ ಹೋಗುವ ಕಾರಿಡಾರ್‌ ಮಾರ್ಗವನ್ನು ಗುರು ನಾನಕ್‌ಅವರ 550ನೇ ಜಯಂತಿಯ ಸಂದರ್ಭದಲ್ಲಿ ಪಾಕಿಸ್ಥಾನ ಸಿಕ್ಖ ಯಾತ್ರಿಕರಿಗಾಗಿ ತೆರೆಯಲಿದೆ ಎಂದು ಪಾಕ್‌ ಪ್ರಕಟನೆ ತಿಳಿಸಿದೆ.

ಸಿಕ್ಖರ ಮೊದಲ ಗುರು, ಗುರು ನಾನಕ್‌ ಅವರು ಕರ್ತಾರ್‌ಪುರದಲ್ಲಿ ಕೊನೆಯುಸಿರೆಳಿದಿದ್ದರು. 2019ರಲ್ಲಿ ಅವರ ಜಯಂತಿಯನ್ನು ಅಚರಿಸಲಾಗುವುದು.

ಈ ನಿರ್ಧಾರಕ್ಕಾಗಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಅಭಿನಂದಿಸಿರುವ ಸಚಿವ, ಮಾಜಿ ಕ್ರಿಕೆಟಿಗ ಸಿಧು ,”ಒಂದೊಮ್ಮೆ  ನನಗೆ ಹೋಗಲು ಅನುಮತಿ ನೀಡಲಾದರೆ, ಯಾತ್ರಿಕರ ಮೊದಲ ತಂಡದ ಭಾಗವಾಗಿ ನಾನೇ ಕರ್ತಾರ್‌ಪುರಕ್ಕೆ ಹೋಗುತ್ತೇನೆ; ನನ್ನ ಗೆಳೆಯ ಇಮ್ರಾನ್‌ ನನ್ನ ಬದುಕನ್ನು ಯಶಸ್ವಿಗೊಳಿಸಿದ್ದಾರೆ; ಅವರು ರಾಜಕಾರಣವನ್ನು ಧರ್ಮದಿಂದ ಪ್ರತ್ಯೇಕಿಸಿದ್ದಾರೆ’ ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. 

ಟಾಪ್ ನ್ಯೂಸ್

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.