ನೇಪಾಳದಲ್ಲಿ ಕಾಪ್ಟರ್‌ ಪತನ: 6 ಸಾವು

Team Udayavani, Sep 9, 2018, 6:00 AM IST

x-29.jpg

ಕಠ್ಮಂಡು: ಏಳು ಮಂದಿಯನ್ನು ಹೊತ್ತೂಯ್ಯುತ್ತಿದ್ದ ಹೆಲಿಕಾಪ್ಟರ್‌ವೊಂದು ನೇಪಾಳದ ದಟ್ಟ ಅರಣ್ಯವೊಂದರಲ್ಲಿ ಶನಿವಾರ ಪತನಗೊಂಡಿದೆ. ಬೆಳಗ್ಗೆ ಸಂಪರ್ಕ ಕಡಿದುಕೊಂಡು ಕಣ್ಮರೆಯಾಗಿದ್ದ ಕಾಪ್ಟರ್‌ ಬಳಿಕ ಧಡಿಂಗ್‌ ಮತ್ತು ನುವಾಕೋಟ್‌ ಜಿಲ್ಲೆಯ ಗಡಿ ಭಾಗದಲ್ಲಿ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ ಒಳಗಿದ್ದ 6 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಮಹಿಳೆ ಮಾತ್ರ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಹಿರಿಯ ಕ್ಯಾಪ್ಟನ್‌ ನಿಶ್ಚಲ್‌ ಕೆ.ಸಿ. ಅವರು ಪೈಲಟ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜಪಾನ್‌ನ ಟ್ರೆಕ್ಕರ್‌ ಹಿರೋಮಿ ಕೊಮಾಟ್ಸು ಸೇರಿ 6 ಮಂದಿ ಪ್ರಯಾಣಿಕರೂ ಕಾಪ್ಟರ್‌ನಲ್ಲಿದ್ದರು. ಕಠ್ಮಂಡುವಿನಿಂದ ಬೆಳಗ್ಗೆ ಟೇಕ್‌ ಆಫ್ ಆಗಿದ್ದ ಕಾಪ್ಟರ್‌ ಸುಮಾರು 20 ಮೈಲುಗಳವರೆಗೆ ಸಂಚಾರ ನಡೆಸಿದ ಬಳಿಕ, ಕಠ್ಮಂಡು ಟವರ್‌ನಿಂದ ಸಂಪರ್ಕ ಕಡಿದುಕೊಂಡಿತ್ತು. ಪತನಗೊಂಡ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ. ಆದರೆ, ದಟ್ಟ ಅರಣ್ಯವಾದ ಕಾರಣ ರಕ್ಷಣಾ ಪಡೆಗೆ ಘಟನಾ ಸ್ಥಳಕ್ಕೆ ತೆರಳಲು ವಿಳಂಬವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.