ಜೈಲುಶಿಕ್ಷೆ ರದ್ದುಗೊಳಿಸಿದ ಪಾಕ್ ಕೋರ್ಟ್; ಷರೀಫ್, ಮಗಳು ಬಿಡುಗಡೆ
Team Udayavani, Sep 19, 2018, 4:30 PM IST
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ಮಾರಿಯಮ್, ಅಳಿಯ ಮೊಹಮ್ಮದ್ ಸಫ್ದಾರ್ ಅವಾನ್ ಗೆ ವಿಧಿಸಿದ್ದ 10 ವರ್ಷಗಳ ಜೈಲುಶಿಕ್ಷೆ ತೀರ್ಪನ್ನು ಪಾಕ್ ಹೈಕೋರ್ಟ್ ಬುಧವಾರ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಿ ಬಿಡುಗಡೆ ಮಾಡುವಂತೆ ಆದೇಶ ನೀಡಿರುವುದಾಗಿ ನ್ಯೂಸ್ ಏಜೆನ್ಸಿ ರಾಯಟರ್ಸ್ ವರದಿ ಮಾಡಿದೆ.
ನವಾಜ್ ಷರೀಫ್ (68ವರ್ಷ), ಮಗಳು ಮಾರಿಯಮ್ (44ವರ್ಷ) ಹಾಗೂ ಅಳಿಯ ಮೊಹಮ್ಮದ್ ಜುಲೈ 13ರಂದು ಲಂಡನ್ ನಿಂದ ಪಾಕಿಸ್ತಾನಕ್ಕೆ ಆಗಮಿಸಿದ್ದ ವೇಳೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಲಂಡನ್ ನಲ್ಲಿ ಹೊಂದಿದ್ದ ಐಶಾರಾಮಿ ಫ್ಲ್ಯಾಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿ ಶಿಕ್ಷೆ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ