ನವಾಜ್ ಷರೀಫ್ ಕುಟುಂಬಕ್ಕೆ ರಿಲೀಫ್
Team Udayavani, Sep 20, 2018, 6:00 AM IST
ಇಸ್ಲಾಮಾಬಾದ್: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ಮರ್ಯಮ್, ಅಳಿಯ ಕ್ಯಾ. ಮೊಹಮ್ಮದ್ ಸಪಗೆ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಗೆ ಇಸ್ಲಾಮಾಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಲಾ 5 ಲಕ್ಷ ರೂ. ಬಾಂಡ್ ಆಧಾರದ ಮೇರೆಗೆ ಮೂವರನ್ನೂ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಇದರಿಂದಾಗಿ ಭಾರೀ ಬಿಗಿಭದ್ರತೆಯ ಜೈಲಿನಲ್ಲಿ ಬಂಧಿಯಾಗಿರುವ ಈ ಮೂವರಿಗೂ ಸದ್ಯದ ಮಟ್ಟಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಇತ್ತೀಚೆಗಷ್ಟೇ ಪತ್ನಿ ನಿಧನರಾಗಿದ್ದ ಹಿನ್ನೆಲೆಯಲ್ಲಿ ಫರೀಫ್ರನ್ನು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಕಳೆದ ಜುಲೈ 6ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದ ಪಾಕಿಸ್ಥಾನದ ಸುಪ್ರೀಂ ಕೋರ್ಟ್, ಷರೀಫ್, ಮರ್ಯಮ್ ಹಾಗೂ ಸಫಾªರ್ ಅವರಿಗೆ ಕ್ರಮವಾಗಿ 11 ವರ್ಷ, 8 ವರ್ಷ ಹಾಗೂ 1 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ