ಮಾಜಿ ಪಿಎಂ ಅರೆಸ್ಟ್ !
Team Udayavani, Sep 20, 2018, 9:28 AM IST
ಕೌಲಾಲಂಪುರ: ಭ್ರಷ್ಟಾಚಾರ ಪ್ರಕರಣದಲ್ಲಿ ಮಲೇಷ್ಯಾದ ಮಾಜಿ ಪ್ರಧಾನಿ ನಜೀಬ್ ರಜಾಕ್ರನ್ನು ಬಂಧಿಸಲಾಗಿದೆ. ಮಲೇಷ್ಯಾದ ಹಣಕಾಸು ಸಚಿವಾಲಯದ ಅಧೀನದಲ್ಲಿರುವ “1 ಮಲೇಷ್ಯಾ ಡೆವೆಲಪ್ಮೆಂಟ್ ಬೋರ್ಡ್’ನಲ್ಲಿನ (1ಎಂಡಿಬಿ) 4,500 ಕೋಟಿ ರೂ.ಗಳನ್ನು ಅಕ್ರಮವಾಗಿ ತಮ್ಮ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡರೆಂಬ ಆರೋಪ ಅವರ ಮೇಲಿದೆ. ಹೊಸ ಪ್ರಧಾನಿ ಮಹಾತಿರ್ ಮೊಹಮ್ಮದ್, 1ಎಂಡಿಬಿ ಹಗರಣದ ತನಿಖೆಯನ್ನು ಪುನರಾರಂಭಿಸಿರುವ ಹಿನ್ನೆಲೆಯಲ್ಲಿ ಈಗ ಅವರ ಬಂಧನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ