ಬಲವಾದ ಸಂಬಂಧಕ್ಕೆ ಸಾಕ್ಷಿ ; ಪಿಎಂ ಮೋದಿಗೆ ಟ್ರಂಪ್‌ ಸುಂದರ ಸಂದೇಶ 


Team Udayavani, Sep 25, 2018, 12:41 PM IST

45.jpg

ವಿಶ್ವಸಂಸ್ಥೆ: ಭಾರತ ಮತ್ತು ಅಮೆರಿಕದ ನಡುವೆ ಸಂಬಂಧ ಇನ್ನಷ್ಟು ಬಲಗೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು  ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಣ್ಯಾತೀಗಣ್ಯ ವಿಶ್ವ ನಾಯಕರ ಎದುರು ‘ನನ್ನ ಮಿತ್ರ’ ಎಂದಿದ್ದಾರೆ. 

ಸೋಮವಾರ ವಿಶ್ವಸಂಸ್ಥೆಯಲ್ಲಿ  ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಮತ್ತು ಟ್ರಂಪ್‌ ಅವರು ಪರಸ್ಪರ ಶುಭಾಶಯಗಳನ್ನು ವಿನಮಯ ಮಾಡಿಕೊಂಡರು. ಈ ವೇಳೆ ಟ್ರಂಪ್‌ ‘ನಾನು ಭಾರತವನ್ನು ಪ್ರೀತಿಸುತ್ತೇನೆ, ನನ್ನ ಮಿತ್ರ ಮೋದಿಗೆ ಶುಭಾಶಯಗಳನ್ನು ತಿಳಿಸಿ’ ಎಂದಿದ್ದಾರೆ. 

ವಿಶ್ವದ ದಿಗ್ಗಜ ನಾಯಕರ ಎದುರು ಈ ಹೇಳಿಕೆ ನೀಡಿದ್ದಾರೆ. ಮೋದಿ ಅವರೂ ನಿಮಗೆ ಶುಭ ಕೋರಿದ್ದಾರೆ ಎಂದು ಸುಷ್ಮಾ ಸ್ವರಾಜ್‌ ಅವರು ಉತ್ತರಿಸಿದ್ದಾರೆ. 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.