ಪೌಲ್ ಅಲೆನ್ ನಿಧನ
Team Udayavani, Oct 17, 2018, 7:55 AM IST
ಸ್ಯಾನ್ ಫ್ರಾನ್ಸಿಸ್ಕೊ: ವಿಶ್ವದ ದೈತ್ಯ ಐಟಿ ಕಂಪೆನಿಗಳಲ್ಲೊಂದಾದ ಮೈಕ್ರೋಸಾಪ್ಟ್ ಕಂಪೆನಿಯ ಸಹ ಸಂಸ್ಥಾಪಕ ಪೌಲ್ ಅಲೆನ್ (65) ಮಂಗಳವಾರ ನಿಧನರಾಗಿದ್ದಾರೆ. ನಾನ್ ಹಾಡ್ಜ್ಕಿನ್ಸ್ ಲಿಂಫೋಮಾ ಎಂಬ ಹೆಸರಿನ ಕ್ಯಾನ್ಸರ್ನಿಂದ ಅವರು ಬಳಲುತ್ತಿದ್ದರು. ಎರಡು ವಾರಗಳ ಹಿಂದಷ್ಟೇ ಅವರು ಈ ವಿಷಯ ಬಹಿರಂಗಪಡಿಸಿದ್ದರು.
1970ರ ದಶಕದಲ್ಲಿ ಬಿಲ್ ಗೇಟ್ಸ್ ಜತೆಗೂಡಿ ಮೈಕ್ರೋಸಾಫ್ಟ್ ಸಂಸ್ಥೆಯನ್ನು ಹುಟ್ಟುಹಾಕಿದ್ದ ಅವರು, ಅನಂತರ ಹೂಡಿಕೆದಾರರಾಗಿ, ಕ್ರೀಡಾ ತಂಡದ ಮಾಲಕರಾಗಿಯೂ ಗುರುತಿಸಿಕೊಂಡಿದ್ದರಲ್ಲದೆ, ಜಗತ್ತಿನ ಕುಬೇರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಜಗತ್ತಿನ ದೈತ್ಯ ವಿಮಾನ ತಯಾರಿಸಿದ ಹೆಗ್ಗಳಿಕೆ ಪಡೆದ ಸ್ಟ್ರಾಟೊಲಾಂಚ್ ಸಿಸ್ಟಮ್ಸ್ ಸಂಸ್ಥೆಯನ್ನೂ ಹುಟ್ಟುಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್