ಪತ್ರಕರ್ತ ಖಶೋಗ್ಗಿ ಕೊಲೆ ನಿಜ


Team Udayavani, Oct 21, 2018, 8:36 AM IST

13.jpg

ರಿಯಾದ್‌/ವಾಷಿಂಗ್ಟನ್‌: ಪತ್ರಕರ್ತ ಜಮಾಲ್‌ ಖಶೋಗ್ಗಿ ಇಸ್ತಾಂಬುಲ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾ ಶನಿವಾರ ಒಪ್ಪಿ ಕೊಂಡಿದೆ. ಇದರ ಜತೆಗೆ ಗುಪ್ತಚರ ವಿಭಾಗದ ಉಪ ಮುಖ್ಯಸ್ಥ ಅಹ್ಮದ್‌ ಅಲ್‌-ಅಸ್ಸಿರಿ, ರಾಜಮನೆತನದ ಮಾಧ್ಯಮ ಸಲಹೆಗಾರ ಸೌದ್‌ ಅಲ್‌-ಖಟಾನಿ ಅವರನ್ನು ಹುದ್ದೆ ಗಳಿಂದ ವಜಾ ಮಾಡಲಾಗಿದೆ. 

ಪತ್ರಕರ್ತನ ನಾಪತ್ತೆ ಬಗ್ಗೆ 2 ವಾರಗಳ ಕಾಲ ನಿರಾಕರಣೆಯ ನಿಲುವನ್ನೇ ಮುಂದುವರಿಸಿಕೊಂಡು ಬಂದಿದ್ದ ಸೌದಿ ಅರೇಬಿಯಾ ಬುಧವಾರ ಖಶೋಗ್ಗಿ ಹತ್ಯೆಯಾಗಿ ರುವ ಬಗ್ಗೆ ಧ್ವನಿಮುದ್ರಿಕೆಯ ದಾಖಲೆಗಳಿವೆ ಎಂದು ಟರ್ಕಿಯ ಪತ್ರಿಕೆ ವರದಿ ಮೂರು ದಿನಗಳು ಕಳೆದ ಬಳಿಕ ಈ ತಪ್ಪೊಪ್ಪಿಗೆ ನೀಡಿದೆ. ರಾಯಭಾರ ಕಚೇರಿಯಲ್ಲಿ ಖಶೋಗ್ಗಿ ಜತೆಗಿನ ಚರ್ಚೆ ಕೈ ಮೀರಿ ಹೋದ ಬಳಿಕ ಅವರು ಇಲ್ಲವಾದರು ಎಂದಷ್ಟೇ  ಸೌದಿಯ ಅಟಾರ್ನಿ ಜನರಲ್‌ ಶೇಖ್‌ ಸೌದ್‌ ಅಲ್‌-ಮೊಜೇಬ್‌ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಜಮಾಲ್‌ ಖಶೋಗ್ಗಿ ಕೊಲೆ ಆಗಿರುವುದು ಅಮೆರಿಕ-ಸೌದಿ ಅರೇಬಿಯಾ ನಡುವೆ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಬೆಳವಣಿಗೆ ಬಗ್ಗೆ ದುಃಖವಾಗಿದೆ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌  ಟ್ರಂಪ್‌ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.