ಹಾಕಿಂಗ್‌ ಚೇರ್‌ ಹರಾಜಿಗೆ


Team Udayavani, Oct 23, 2018, 6:00 AM IST

29.jpg

ಲಂಡನ್‌: ಕಳೆದ ಮಾರ್ಚ್‌ನಲ್ಲಿ ನಿಧನರಾದ ಭೌತಶಾಸ್ತ್ರಜ್ಞ ಸ್ಟೀಫ‌ನ್‌ ಹಾಕಿಂಗ್‌ ಅವರ ವೀಲ್‌ ಚೇರ್‌ ಸೇರಿದಂತೆ ಸುಮಾರು 22 ಸಾಮಗ್ರಿಗಳನ್ನು ಲಂಡನ್‌ನಲ್ಲಿ ಹರಾಜು ಹಾಕಲು ನಿರ್ಧರಿಸಲಾಗಿದೆ. ಅ.31 ಹಾಗೂ ನವೆಂಬರ್‌ 8 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಅವರ ವಿಶಿಷ್ಟ ವೀಲ್‌ ಚೇರ್‌, ಪಿಎಚ್‌ಡಿ ಪ್ರಬಂಧ ಹಾಗೂ ಹಲವು ವೈಜ್ಞಾನಿಕ ಸಿದ್ಧಾಂತಗಳನ್ನು ಹರಾಜಿಗೆ ಇಡಲಾಗಿದೆ. 22ನೇ ವಯಸ್ಸಿನಲ್ಲೇ ಮೋಟಾರ್‌ ನ್ಯೂರಾನ್‌ ರೋಗಕ್ಕೆ ತುತ್ತಾಗಿದ್ದ ಹಾಕಿಂಗ್‌, ಜೀವಿತಾವಧಿಯಲ್ಲಿ ಹಲವು ಸಿದ್ಧಾಂತಗಳನ್ನು ಮಂಡಿಸಿದ್ದಾರೆ. 1965ರಲ್ಲಿ ಮಂಡಿಸಿದ ಪಿಎಚ್‌ಡಿ ಪ್ರಬಂಧಕ್ಕೆ 1 ಕೋಟಿ ಯಿಂದ 1.50 ಕೋಟಿ ರೂ. ಅಂದಾಜು ಬೆಲೆ ಕಟ್ಟಲಾಗಿದೆ. ಇವರ ಕೈಬರಹ ದಲ್ಲಿರುವ ಈ ಪ್ರತಿಗಳು ಅವರ ಆನಾರೋಗ್ಯದ ಕಾರಣ ದಿಂದಾಗಿ ಓರೆಕೋರೆಯಾಗಿದೆ. ಈ ಪ್ರಬಂಧವು ವಿಜ್ಞಾನ ವಲಯದಲ್ಲಿ ಮಹತ್ವದ ದಾಖಲೆಗಳಾಗಿವೆ ಎಂದು ಹರಾಜು ಸಂಸ್ಥೆ ಕ್ರಿಸ್ಟೀ ಹೌಸ್‌ ಹೇಳಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.