ಅತಿ ಉದ್ದದ ಸೇತುವೆ ಲೋಕಾರ್ಪಣೆ


Team Udayavani, Oct 24, 2018, 4:01 PM IST

merlin.jpg

ಬೀಜಿಂಗ್: ಹಾಂಕಾಂಗ್‌, ಮಕಾವ್‌ ಮತ್ತು ಮೈನ್‌ಲ್ಯಾಂಡ್  ಚೀನವನ್ನು ಸಂಪರ್ಕಿಸುವ ವಿಶ್ವದ ಅತಿದೊಡ್ಡ ಸಮುದ್ರ ಸೇತುವೆಯು ಮಂಗಳವಾರ ಚೀನದಲ್ಲಿ ಲೋಕಾರ್ಪಣೆಗೊಂಡಿದೆ. ಬರೋಬ್ಬರಿ 55 ಕಿ.ಮೀ. ಉದ್ದದ ಈ ಸೇತುವೆಯನ್ನು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಉದ್ಘಾಟಿಸಿದ್ದು, ಬುಧವಾರದಿಂದ ಇದು ಸಂಚಾರಕ್ಕೆ ಮುಕ್ತವಾಗಲಿದೆ.

ಬೀಜಿಂಗ್‌ಗೆ ಆರ್ಥಿಕ ಹಾಗೂ ರಾಜಕೀಯವಾಗಿ ಮಹತ್ವದ್ದು ಎನಿಸಿರುವ ಸೇತುವೆಯು ಮೂರು ನಗರಗಳನ್ನು ಸಂಪರ್ಕಿಸುವ ಕಾರಣ, ಈಗಿರುವ ಮೂರು ಗಂಟೆಗಳ ಪ್ರಯಾಣ ಅವಧಿಯು 30 ನಿಮಿಷಕ್ಕೆ ಇಳಿಕೆಯಾಗಲಿದೆ. ಹಾವಿನಂತೆ ಕಾಣುವ ಅತಿ ಉದ್ದದ ಸೇತುವೆಯು ನೀರಿನಡಿಯ ಸುರಂಗದಲ್ಲೂ ಹಾದುಹೋಗಿದೆ. 

ನೆತ್ತರು-ಬೆವರಿನ ಯೋಜನೆ: 2009ರ ಡಿಸೆಂಬರ್‌ನಲ್ಲಿ ಕಾಮಗಾರಿ ಆರಂಭವಾಗಿದ್ದು, 2016ರಲ್ಲೇ ಇದನ್ನು ಮುಗಿಸಬೇಕಿತ್ತು. ಆದರೆ, ವಿಳಂಬ, ಬಜೆಟ್‌ ಕೊರತೆ, ಭ್ರಷ್ಟಾಚಾರ, ಕಾರ್ಮಿಕರ ಸಾವು ಮತ್ತಿತರ ಕಾರಣಗಳಿಂದಾಗಿ ಯೋಜನೆ ಪೂರ್ಣ ಗೊಳ್ಳಲು 9 ವರ್ಷ ಬೇಕಾಯಿತು. ಕಾಮಗಾರಿಯ ಅವಧಿಯಲ್ಲಿ ಒಟ್ಟು 10 ಮಂದಿ ಕಾರ್ಮಿಕರು ಮೃತಪಟ್ಟರೆ, 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ, ಈ ಸೇತುವೆಯನ್ನು ಕೆಲವರು “ನೆತ್ತರು ಮತ್ತು ಬೆವರಿನ ಯೋಜನೆ’ ಎಂದು ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.