ಅಮೆರಿಕ : ಫೋನ್ ವರದಿ ಸುಳ್ಳು
Team Udayavani, Oct 27, 2018, 6:00 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂರು ಮೊಬೈಲ್ ಫೋನ್ ಬಳಸುತ್ತಿದ್ದಾರೆ ಎಂಬ “ದಿ ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆ ವರದಿಯನ್ನು ಶ್ವೇತ ಭವನ ತಿರಸ್ಕರಿಸಿದೆ.
ಅವರ ಬಳಿ ಸರಕಾರದ ವತಿಯಿಂದ ನೀಡಲಾಗಿರುವ ಐಫೋನ್ ಮಾತ್ರ ಇದೆ ಎಂದು ಸ್ಪಷ್ಟನೆ ನೀಡಿದೆ. ಟ್ರಂಪ್ ಅವರು ಅಸುರಕ್ಷಿತ ಮೊಬೈಲ್ ಫೋನ್ ಬಳಸುತ್ತಿರುವುದರಿಂದ ಚೀನ ಮತ್ತು ರಷ್ಯಾ ಅಧ್ಯಕ್ಷರ ಫೋನ್ ಕದ್ದಾಲಿಸುತ್ತಿವೆ ಎಂದು ಪತ್ರಿಕೆ ವರದಿ ಮಾಡಿತ್ತು.
ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶ್ವೇತ ಭವನ ಟ್ರಂಪ್ ಮೊಬೈಲ್ ಬಳಕೆ ಮಾಡುವುದೇ ಇಲ್ಲ ಎಂದಿದೆ. ಜತೆಗೆ ಅಧ್ಯಕ್ಷ ಟ್ರಂಪ್ ಕೂಡ ಟ್ವೀಟ್ ಮಾಡಿ ಅದೊಂದು ಸುಳ್ಳು ಸುದ್ದಿ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!