ಗೂಗಲ್ ನೌಕರರ ಪ್ರತಿಭಟನೆ
Team Udayavani, Nov 2, 2018, 2:08 PM IST
ಸ್ಯಾನ್ಫ್ರಾನ್ಸಿಸ್ಕೊ,: ಗೂಗಲ್ ಕಂಪೆನಿಯಲ್ಲಿ ಕೆಲ ವರ್ಷಗಳ ಹಿಂದೆ ಸೇವೆ ಸಲ್ಲಿಸುತ್ತಿದ್ದ ಆ್ಯಂಡಿ ರುಬಿನ್ ಎಂಬ ಅಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪಗಳಿದ್ದರೂ, ಅವರಿಗೆ ಕಂಪೆನಿಯಿಂದ ಹೇರಳವಾದ ಹಣ ನೀಡಲಾಗಿದೆಯೆಂಬ ಮಾಧ್ಯಮ ವರದಿಯಿಂದ ಕೆರಳಿರುವ ಆ ಸಂಸ್ಥೆಯ ಮಹಿಳಾ ಸಿಬಂದಿ ವಿಶ್ವದಾದ್ಯಂತ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಆ್ಯಂಡಿ ರುಬಿನ್ ವಿರುದ್ಧ ಆರೋಪಗಳು ಸಾಬೀತಾಗಿದ್ದರೂ, ಯಾವುದೇ ಕ್ರಮ ಕೈಗೊಳ್ಳದ ಕಂಪೆನಿ, 2014ರಲ್ಲಿ ರುಬಿನ್ ಕಂಪೆನಿಯನ್ನು ಬಿಟ್ಟಾಗ ಅವರಿಗೆ 658 ಕೋಟಿ ರೂ.ಗಳಷ್ಟು ಪರಿಹಾರ ನೀಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು “ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿತ್ತು.
ಪರಿಣಾಮ, ಗುರುವಾರ, ಸಂಸ್ಥೆಯ ಪ್ರಧಾನ ಕಚೇರಿಯಿ ರುವ ಸಿಲಿಕಾನ್ ವ್ಯಾಲಿಯಿಂದ ಹಿಡಿದು, ಟೋಕಿಯೋ, ಸಿಂಗಾಪುರ, ಲಂಡನ್, ಡಬ್ಲಿನ್ ಸೇರಿದಂತೆ ವಿಶ್ವಾದ್ಯಂತ ಉದ್ಯೋಗಿಗಳು ಕೆಲಸ ಮಾಡದೇ ಹಿಂದಿರುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?