ಸಿಂಗಾಪುರ: ಪಟಾಕಿ ಸಿಡಿಸಿದ ಇಬ್ಬರು ಭಾರತೀಯರಿಗೆ 2 ವರ್ಷ ಜೈಲು ಸಂಭವ


Team Udayavani, Nov 8, 2018, 12:04 PM IST

deepavali-crackers-700.jpg

ಸಿಂಗಾಪುರ : ಭಾರತೀಯರ ಬಾಹುಳ್ಯವಿರುವ ಇಲ್ಲಿನ Little India ಪ್ರದೇಶದಲ್ಲಿ ದೀಪಾವಳಿ ಮುನ್ನಾ ದಿನ ಕಾನೂನು ಬಾಹಿರವಾಗಿ ಪಟಾಕಿ ಸಿಡಿಸಿದ ಕೃತ್ಯಕ್ಕಾಗಿ ಭಾರತೀಯ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು  ಅವರ ವಿರುದ್ದ ಕೇಸು ದಾಖಲಿಸಲಾಗಿದೆ; ಇವರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 2,000 ದಿಂದ 10,000 ಸಿಂಗಾಪುರ ಡಾಲರ್‌ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಸಿಂಗಾಪುರದಲ್ಲಿ  ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಪಟಾಕಿ, ಸುಡುಮದ್ದು ಸುಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಆರೋಪಿಗಳಾದ ತ್ಯಾಗು ಸೆಲ್ವರಾಜು (29) ಮತ್ತು ಶಿವ ಕುಮಾರ್‌ ಸುಬ್ರಮಣಿಯನ್‌ (48) ವಿರುದ್ಧ ಅಪಾಯಕಾರಿ ಸುಡುಮದ್ದು ಸುಟ್ಟ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಲಾಗಿದೆ ಎಂದು ಸ್ಟ್ರೇಟ್ಸ್‌ ಟೈಮ್ಸ್‌ ಇಂದು ಗುರುವಾರ ವರದಿ ಮಾಡಿದೆ.

ಕೋರ್ಟಿಗೆ ಸಲ್ಲಿಸಲಾಗಿರುವ ದಾಖಲೆಗಳ ಪ್ರಕಾರ ಆರೋಪಿ ಶಿವ ಕುಮಾರನು ಸೋಮವಾರ ಮಧ್ಯ ರಾತ್ರಿ ಗ್ಲೌಸೆಸ್ಟರ್‌ ರೋಡ್‌ನ‌ ಡಿವೈಡರ್‌ ಮೇಲೆ ಸುಡು ಮದ್ದು ತುಂಬಿದ್ದ   ಪೆಟ್ಟಿಗೆಯೊಂದನ್ನು ಇರಿಸಿದ್ದಾನೆ; ಇನ್ನೋರ್ವ ಆರೋಪಿ ತ್ಯಾಗು ಅದಕ್ಕೆ ಬೆಂಕಿ ಹಚ್ಚಿದ್ದಾನೆ. 

ಆದರೆ ಇವರಿಬ್ಬರು ಎಲ್ಲಿಂದ ಸುಡುಮದ್ದನ್ನು ಪಡೆದುಕೊಂಡರು ಎಂಬುದನ್ನು ಕೋರ್ಟ್‌ ದಾಖಲೆಪತ್ರಗಳಲ್ಲಿ ತಿಳಿಸಿಲ್ಲ. ಇವರಿಬ್ಬರನ್ನು ಮಂಗಳವಾರ ಬಂಧಿಸಲಾಗಿದೆ. 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.