ನ್ಯೂಸ್‌ ಆ್ಯಂಕರ್‌ ರೋಬೋ!

Team Udayavani, Nov 10, 2018, 8:02 AM IST

w-28.jpg

ಚೀನ: ಕೃತಕ ಬುದ್ಧಿಮತ್ತೆ (ಎಐ) ಆಧರಿಸಿ ತಯಾರಿಸಿರುವ ರೋಬೋವೊಂದು ಚೀನದಲ್ಲಿ ನಡೆಯುತ್ತಿರುವ 5ನೇ ಜಾಗತಿಕ ಅಂತರ್ಜಾಲ ಸಮ್ಮೇಳನದಲ್ಲಿ “ಸುದ್ದಿ ನಿರೂಪಕ’ನಾಗಿ ತನ್ನ ತಾಕತ್ತು ಪ್ರದರ್ಶಿಸಿದ್ದು, ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದೆ!  ಪುರುಷ ಸ್ವರೂಪದ ಈ ರೋಬೋ ಧ್ವನಿಯೊಂದಿಗೆ ಆಯಾ ಸುದ್ದಿಗೆ ಸಂಬಂಧಿಸಿದಂತೆ ಮುಖಭಾವವನ್ನೂ ಬದಲಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಟಿವಿ ಚಾನೆಲ್‌ಗ‌ಳಲ್ಲಿ ಸುದ್ದಿ ವಾಚಕರು ಹೇಗೆ ವಾರ್ತೆಗಳನ್ನು ಓದುತ್ತಾರೆಯೋ ಅದೇ ರೀತಿಯಲ್ಲಿ ಹಾವ ಭಾವ ಪ್ರದರ್ಶಿಸುತ್ತದೆ.

ಜತೆಗೆ, ಸುದ್ದಿಯನ್ನು ವಾಚಿಸಿದ ನಂತರ ಅದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ತಾನೇ ಹುಡುಕಿ ಅದನ್ನು ಪ್ರಸಾರ ಮಾಡುವ ಛಾತಿ ಹೊಂದಿದೆ. ಚೀನಾ ಸರ್ಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ದಿ ಸಂಸ್ಥೆ ಹಾಗೂ ಚೀನದ ಅಂತರ್ಜಾಲ ಸರ್ಚ್‌ ಸಂಸ್ಥೆಯಾದ ಸೊಗೌ ಡಾಟ್‌ ಕಾಮ್‌ ಜಂಟಿಯಾಗಿ ಈ ರೋಬೋವನ್ನು ತಯಾರಿಸಿವೆ. ಸುದ್ದಿ ವಾಚಕನಾಗುವ ಮೊದಲು ಈ ರೋಬೋವನ್ನು ತನ್ನ ವರದಿಗಾರರ ವಿಭಾಗದಲ್ಲಿ ತರಬೇತಿ ನೀಡಲಾಗಿದ್ದು, ದಿನದ 24 ಗಂಟೆಗಳ ಕಾಲ ದಣಿವಿಲ್ಲದೆ ದುಡಿಯುವಂಥ ಕ್ಷಮತೆಯನ್ನು ಈ ರೋಬೋ ಹೊಂದಿದೆ ಎಂದು ಕ್ಸಿನ್‌ಹುವಾ ಹೇಳಿದೆ. 

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.