ಆಸಿಯಾ ಬೀಬಿ ವಿದೇಶಕ್ಕೆ ಪಲಾಯನ ಮಾಡಿಲ್ಲ: ಪಾಕ್‌ ಸರಕಾರ

Team Udayavani, Nov 12, 2018, 5:18 PM IST

asia-bibi-700.jpg

ಲಾಹೋರ್‌ : ಪಾಕ್‌ ಸುಪ್ರೀಂ ಕೋರ್ಟಿನ ಐತಿಹಾಸಿಕ ತೀರ್ಪಿನ ಫ‌ಲವಾಗಿ ಧರ್ಮ ನಿಂದನೆಯ ಆರೋಪದಿಂದ ಮುಕ್ತಳಾಗಿ ಎಂಟು ವರ್ಷಗಳ ಸುದೀರ್ಘ‌ ಒಂಟಿ ಸೆರೆಯಿಂದ ಹೊರಬಂದು ವಿಶ್ವಾದ್ಯಂತ ಸುದ್ದಿಯಾಗಿದ್ದ ಪಾಕ್‌  ಕ್ರೈಸ್ತ ಮಹಿಳೆ ಆಸಿಯಾ ಬೀಬಿ ವಿದೇಶಕ್ಕೆ ಪಲಾಯನ ಮಾಡಿದ್ದಾಳೆ ಎಂಬ ವರದಿಯನ್ನು ಪಾಕ್‌ ಸರಕಾರ ಇಂದು ಸೋಮವಾರ ಸುಳ್ಳೆಂದು ಹೇಳಿದೆ.

ಆಸಿಯಾ ಬೀಬಿಯನ್ನು  ವಿದೇಶದಲ್ಲಿ ಅಭಿನಂದಿಸುತ್ತಿರುವ ಸುದ್ದಿ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು ಅವೆಲ್ಲವೂ ಫೇಕ್‌ ಎಂದು ಪಾಕ್‌ ಸರಕಾರ ಹೇಳಿದೆ. 

ಕಳೆದ ವಾರ ಮುಲ್ತಾನ್‌ ಜೈಲಿನಿಂದ ಬಿಡುಗಡೆಗೊಂಡಿರುವ 47ರ ಹರೆಯದ ಆಸಿಯಾ ಬೀಬಿ ಈಗಲೂ ಪಾಕಿಸ್ಥಾನದಲ್ಲೇ ಇದ್ದಾಳೆ ಎಂದು ಪಾಕ್‌ ಸರಕಾರ ಹೇಳಿದೆ. 

ನೆರೆಮನೆಯೊಂದಿಗಿನವರ ಜತೆಗಿನ ಜಗಳದಲ್ಲಿ ಆಸಿಯಾ ಬೀಬಿ ಇಸ್ಲಾಂ ಧರ್ಮ ನಿಂದನೆಯ ಮಾತುಗಳನ್ನು ಆಡಿದ್ದಳು ಎಂಬ ಆರೋಪದ ಮೇಲೆ ಬಂಧಿತಳಾಗಿ ಜೈಲು ಸೇರಿ 8 ವರ್ಷಗಳ ಒಂಟಿ ಸೆರೆಯನ್ನು ಅನುಭವಿಸಿ ಕಳೆದ ವಾರ ಪಾಕ್‌ ಸುಪ್ರೀಂ ಕೋರ್ಟಿನ ಐತಿಹಾಸಿಕ ತೀರ್ಪಿನಿಂದಾಗಿ ಖುಲಾಸೆಗೊಂಡು ಜೈಲಿನಿಂದ ಹೊರಬಂದ್ದಿಳು. 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.