ಮಸೀದಿಯಲ್ಲಿ ಸ್ಫೋಟ: 27 ಸಾವು
Team Udayavani, Nov 24, 2018, 6:00 AM IST
ಕಾಬೂಲ್: ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿನ ಸೇನಾ ನೆಲೆಯೊಳಗಿನ ಮಸೀದಿಯಲ್ಲಿ ಶುಕ್ರವಾರ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು, ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಆಫ್ಘಾನ್ ಯೋಧರಾಗಿದ್ದು, 57 ಮಂದಿ ಸೈನಿಕರು ಗಾಯಗೊಂಡಿದ್ದಾರೆ. ಇದು ಹಖನಿ ನಂಟಿರುವ ತಾಲಿಬಾನ್ ಉಗ್ರರ ಬಾಹುಳ್ಯವಿರುವ ಪ್ರದೇಶವಾಗಿದೆ. ಆದರೆ ಯಾವುದೇ ಸಂಘಟನೆಯೂ ಕೃತ್ಯ ಹೊಣೆ ಹೊತ್ತುಕೊಂಡಿಲ್ಲ ಎಂದು ಸೇನೆ ತಿಳಿಸಿದೆ.
ಅಲ್ಲದೆ, ಇಲ್ಲಿ ನಡೆದಿದ್ದು ಆತ್ಮಾಹುತಿ ದಾಳಿಯೋ ಅಥವಾ ಸುಧಾರಿತ ಸ್ಫೋಟಕಗಳನ್ನು ಇಟ್ಟು ಈ ಕೃತ್ಯ ಎಸಗಲಾಯಿತೋ ಎಂಬುದೂ ಇನ್ನೂ ಗೊತ್ತಾಗಿಲ್ಲ. ಈ ಹಿಂದೆ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆದಾಗೆಲ್ಲ ತಾಲಿಬಾನ್ ಉಗ್ರರು, ತಾವು ನಡೆಸಿದ ದಾಳಿಯಲ್ಲ ಎಂದು ಹೇಳುತ್ತಿದ್ದರು. ಆದರೆ, ಆಫ^ನ್ನಲ್ಲಿ ಸೇನೆ ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಿರಂತರ ದಾಳಿಯನ್ನು ತಾಲಿಬಾನ್ ನಡೆಸುತ್ತಾ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ