ಕಾಶ್ಮೀರ ಪ್ರಶ್ನೆ ಇತ್ಯರ್ಥಕ್ಕೆ ವಾಜಪೇಯಿ ನಿಕಟವಾಗಿದ್ದರು: ಇಮ್ರಾನ್‌

Team Udayavani, Dec 4, 2018, 12:34 PM IST

imran-khan-700.jpg

ಇಸ್ಲಾಮಾಬಾದ್‌ : ‘2004ರ ಸಂಸತ್‌ ಚುನಾವಣೆಗಳನ್ನು ಬಿಜೆಪಿ ಸೋಲದಿರುತ್ತಿದ್ದರೆ ಕಾಶ್ಮೀರ ಪ್ರಶ್ನೆ ಇತ್ಯರ್ಥವಾಗುತ್ತಿತ್ತು ಎಂದು ಭಾರತದ ಮಾಜಿ ದಿವಂಗತ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ನನ್ನಲ್ಲಿ ಹೇಳಿದ್ದರು; ಕಾಶ್ಮೀರ ಪ್ರಶ್ನೆ ಇತ್ಯರ್ಥಕ್ಕೆ ವಾಜಪೇಯಿ ನಿಕಟವಾಗಿದ್ದರು ಎಂಬುದು ಇದರಿಂದ ಗೊತ್ತಾಗುತ್ತದೆ’ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ಪ್ರಾಮಾಣಿಕತೆ ತೋರಿದಲ್ಲಿ  ಕಾಶ್ಮೀರ ಸೇರಿದಂತೆ ಯಾವುದೇ ಬಾಕಿ ಉಳಿದಿರುವ ವಿಷಯವನ್ನು ಮಾತುಕತೆಯ ಮೂಲಕವೇ ಬಗೆ ಹರಿಸಲು ಸಾಧ್ಯವಿದೆ ಎಂದು ಇಮ್ರಾನ್‌ ಪುನರುಚ್ಚರಿಸಿದರು.  

ಟಿವಿ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ಇಮ್ರಾನ್‌ ಖಾನ್‌, “ಕಾಶ್ಮೀರ ಸಮಸ್ಯೆಗೆ ಯುದ್ಧ ಪರಿಹಾರವೇ ಅಲ್ಲ; ಅದನ್ನು ಮಾತುಕತೆಯ ಮೂಲಕವೇ ಇತ್ಯರ್ಥ ಪಡಿಸಲು ಸಾಧ್ಯವಿದೆ’ ಎಂದು ಹೇಳಿದರು. 

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ನಿಮ್ಮ ಬಳಿ ಯಾವ ಸೂತ್ರ ಇದೆ ಎಂಬ ಪ್ರಶ್ನೆಗೆ ಇಮ್ರಾನ್‌, “ಎರಡು ಅಥವಾ ಮೂರು ಪರಿಹಾರ ಸೂತ್ರಗಳಿವೆ ಮತ್ತು ಇವು ಚರ್ಚೆಯಲ್ಲಿವೆ’ ಎಂದು ಹೇಳಿದರು. ಆದರೆ ಅವುಗಳ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ, ವಿವರ ನೀಡಲು ನಿರಾಕರಿಸಿದರು. “ಈಗಲೇ ಆ ಪರಿಹಾರ ಸೂತ್ರಗಳ  ಬಗ್ಗೆ ಮಾತನಾಡುವುದು ಬಹಳ ಬೇಗ ಎನ್ನಿಸೀತು’  ಎಂದು ಸಮಜಾಯಿಷಿಕೆ ನೀಡಿದೆ. 

“ವಾಜಪೇಯಿ ಅವರು ಅಂದು ನನ್ನಲ್ಲಿ ಹೇಳಿದ್ದ ಮಾತುಗಳನ್ನು ಆಧರಿಸಿ ಹೇಳುವುದಾದರೆ ಕಾಶ್ಮೀರ ಸಮಸ್ಯೆ ಇತ್ಯರ್ಥ ಪಡಿಸಲು ಭಾರತ – ಪಾಕಿಸ್ಥಾನ ಅಂದಿನ ದಿನಗಳಲ್ಲಿ ಮುಂದಾಗಿದ್ದವು ಎಂದು ಕಾಣುತ್ತದೆ’ ಎಂದು ಇಮ್ರಾನ್‌ ಹೇಳಿದರು. 

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.