2022ರೊಳಗೆ ರಾಜೀನಾಮೆ ನೀಡುವೆ: ಮೇ
Team Udayavani, Dec 14, 2018, 9:00 AM IST
ಬ್ರುಸೆಲ್ಸ್: ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವ ಬ್ರೆಕ್ಸಿಟ್ ಬಗ್ಗೆ ವಿವಾದ ಉಂಟಾಗಿರುವಂತೆಯೇ ಪ್ರಧಾನಿ ಥೆರೇಸಾ ಮೇ ಪದತ್ಯಾಗದ ಸುಳಿವು ನೀಡಿದ್ದಾರೆ. 2022ರಲ್ಲಿ ಮುಂದಿನ ಮಹಾ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೆ ತಾನು ಪ್ರಧಾನಮಂತ್ರಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂದು ಬ್ರುಸೆಲ್ಸ್ನಲ್ಲಿ ಐರೋಪ್ಯ ಒಕ್ಕೂಟದ ನಾಯಕರ ಜತೆಗಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು