ಒಬಾಮ ಕೇರ್ ರದ್ದು
Team Udayavani, Dec 16, 2018, 6:40 AM IST
ವಾಷಿಂಗ್ಟನ್: ಬರಾಕ್ ಒಬಾಮ ಅಮೆರಿಕ ಅಧ್ಯಕ್ಷರಾಗಿದ್ದ ವೇಳೆ ಜಾರಿಗೆ ತಂದಿದ್ದ “ಒಬಾಮ ಕೇರ್’ ವಿಮಾ ಯೋಜನೆಯನ್ನು ಟೆಕ್ಸಾÕಸ್ ಕೋರ್ಟ್ ಅಸಾಂವಿಧಾನಿಕ ಎಂದು ಹೇಳಿದೆ.
ಇದರಿಂದಾಗಿ ಯೋಜನೆ ರದ್ದು ಮಾಡಿದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ರಾಜಕೀಯವಾಗಿ ಮಹತ್ವದ ಜಯ ಸಿಕ್ಕಿದಂತಾಗಿದೆ. ರಿಪಬ್ಲಿಕನ್ ಗವರ್ನರ್ಗಳು ಮತ್ತು ವಿವಿಧ ಪ್ರಾಂತ್ಯಗಳ ಅಟಾರ್ನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ತೀರ್ಪಿನ ಬಳಿಕ ಟ್ವೀಟ್ ಮಾಡಿದ ಟ್ರಂಪ್, “ನಿರೀಕ್ಷೆಯಂತೆಯೇ ತೀರ್ಪು ಬಂದಿದೆ. ಅಮೆರಿಕಕ್ಕೆ ಇದು ಉತ್ತಮ ಬೆಳವಣಿಗೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು