ಫಿಲಿಪ್ಪೀನ್‌ ಸುಂದರಿಗೆ ಕಿರೀಟ

Team Udayavani, Dec 18, 2018, 6:00 AM IST

ap12172018000103a.jpg

ಬ್ಯಾಂಕಾಕ್‌: 2018ರ ಭುವನ ಸುಂದರಿಯಾಗಿ ಫಿಲಿಪ್ಪೀನ್ಸ್‌ನ ಕ್ಯಾಟ್ರಿಯೋನಾ ಗ್ರೇ ಆಯ್ಕೆಯಾಗಿದ್ದಾರೆ. ಬ್ಯಾಂಕಾಕ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ 93 ದೇಶಗಳ ಸುಂದರಿಯರು ಭಾಗವಹಿಸಿದ್ದರು. 24 ವರ್ಷದ ಫಿಲಿಪ್ಪೀನಾ-ಆಸ್ಟ್ರೇಲಿಯನ್‌ ಮೂಲದ ಕ್ಯಾಟ್ರಿಯೋನಾ ಫಿಲಿಪ್ಪೀನ್ಸ್‌ನ ನಾಲ್ಕನೇ ಭುವನ ಸುಂದರಿ ಯಾಗಿದ್ದಾರೆ. ಈ ದೇಶದ ಮೂವರು ಈ ಕಿರೀಟ ತೊಟ್ಟಿದ್ದಾರೆ.

ಕೊನೆಯ ಸುತ್ತಿನಲ್ಲಿ ದಕ್ಷಿಣ ಆಫ್ರಿಕಾದ ಡೆಮಿ, ಲೇಯ್‌ ನೆಲ್‌ ಪೀಟರ್ಸ್‌ ಮತ್ತು ವೆನೆಜುವೆಲಾದ ಸ್ಟೆಫಾನಿ ಗುಟೆರೆಸ್‌ ಇದ್ದರು. ಅಂತಿಮ ಸುತ್ತಿನಲ್ಲಿ ಕೇಳಿದ ಕೊನೆಯ ಪ್ರಶ್ನೆಗೆ ಕ್ಯಾಟ್ರಿಯೋನಾ ಉತ್ತರ ಅತ್ಯಂತ ಸಮ ರ್ಪಕವಾಗಿತ್ತು. ನಿಮ್ಮ ಜೀವನದಲ್ಲಿ ನೀವು ಕಲಿತ ಅತ್ಯಂತ ಪ್ರಮುಖ ಪಾಠ ಯಾವುದು ಮತ್ತು ಮಿಸ್‌ ಯೂನಿವರ್ಸ್‌ ಆದ ನಂತರ ಅದನ್ನು ನೀವು ಹೇಗೆ ಅಳವಡಿಸಿಕೊಳ್ಳುತ್ತೀರಿ ಎಂದು ಕ್ಯಾಟ್ರಿಯೋನಾಗೆ ಪ್ರಶ್ನಿಸಲಾಗಿತ್ತು. ಫಿಲಿಪೀನ್ಸ್‌ನ ಟೊಂಡೊ, ಮನಿಲಾದಲ್ಲಿನ ಕೊಳಗೇರಿಯ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಮಕ್ಕಳ ಮುಖದಲ್ಲಿ ಸೌಂದರ್ಯವನ್ನು ನೋಡು ವುದನ್ನು ಕಲಿತಿದ್ದೇ ನನ್ನ ಶ್ರೇಷ್ಠ ಕಲಿಕೆ ಎಂದು ಕ್ಯಾಟ್ರಿಯೋನಾ ಉತ್ತರಿಸಿದ್ದಾರೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.