ಮಕ್ಕಳ ಕಾಯಲು ಗನ್
Team Udayavani, Dec 20, 2018, 6:55 AM IST
ನ್ಯೂಯಾರ್ಕ್: ಅಮೆರಿಕ ಶಾಲೆಗಳಲ್ಲಿ ಇತ್ತೀಚೆಗೆ ಗುಂಡಿನ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಸರ್ಕಾರ ಹೊಸ ನೀತಿಯನ್ನು ಜಾರಿಗೆ ತಂದಿದ್ದು, ಶಾಲೆಗಳಲ್ಲಿ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಗನ್ಗಳನ್ನು ಹೊಂದಬಹುದಾಗಿದೆ.
ಶಾಲೆ ಭದ್ರತೆಗೆ ಸೇನೆಯ ಹಿರಿಯ ಅಧಿಕಾರಿಗಳನ್ನೂ ನೇಮಿಸಿಕೊಳ್ಳಬಹು ದಾಗಿದೆ. ಫ್ಲೋರಿಡಾದಲ್ಲಿ ಕಳೆದ ಫೆಬ್ರವರಿಯಲ್ಲಿ ನಡೆದ ಶೂಟ್ಔಟ್ ನಂತರ ಶಾಲೆ ಸುರಕ್ಷತೆಗಾಗಿ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ವರದಿ ಆಧರಿಸಿ ಈ ನಿಯಮ ರೂಪಿಸಲಾಗಿದೆ. ಗನ್ ಖರೀದಿಗೆ ವಯೋಮಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹವನ್ನು ಸಮಿತಿ ತಳ್ಳಿಹಾಕಿದ್ದು, ಬಹುತೇಕ ಪ್ರಕರಣಗಳಲ್ಲಿ ಮಕ್ಕಳು ತಮ್ಮ ಪಾಲಕರ ಗನ್ಗಳನ್ನು ತರುತ್ತಾರೆ. ಭದ್ರತಾ ಸಿಬ್ಬಂದಿಗೆ ಗನ್ ಹೊಂದಲು ಅವಕಾಶ ಮಾಡಿಕೊಡುವುದರಿಂದ ಹಿಂಸೆಯನ್ನು ತಕ್ಷಣ ನಿಲ್ಲಿಸಬಹುದಾಗಿದೆ ಎಂದು ಸಮಿತಿ ತನ್ನ 180 ಪುಟಗಳ ವರದಿಯಲ್ಲಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್