ಶಾಂತಿ ಪ್ರಸ್ತಾವಕ್ಕೆ ಬೆಂಬಲ
Team Udayavani, Dec 24, 2018, 6:10 AM IST
ಕರಾಚಿ: ಭಾರತದೊಂದಿಗೆ ನಾವು ಶಾಂತಿ ಸಂಬಂಧ ಬೆಸೆಯಲು ಬದ್ಧವಾಗಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಯನ್ನು ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಬೆಂಬಲಿಸಿದ್ದಾರೆ.
ಭಾರತದ ಕಡೆ ಪ್ರಾಮಾಣಿಕತೆಯಿಂದ ಸ್ನೇಹಹಸ್ತವನ್ನು ನಾವು ಚಾಚಿದ್ದೇವೆ. ಆದರೆ ಇದನ್ನು ಪಾಕಿಸ್ತಾನದ ದೌರ್ಬಲ್ಯ ಎಂದು ಪರಿಗಣಿಸಬಾರದು ಎಂದು ಅವರು ಹೇಳಿದ್ದಾರೆ. ಈಗ ನಾವು ಅನಾರೋಗ್ಯ, ಬಡತನ ಮತ್ತು ಅನಕ್ಷರತೆಯ ವಿರುದ್ಧ ಹೋರಾಡಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ