ಚೀನಾದಿಂದ ಬೃಹತ್ ಬಾಂಬ್
Team Udayavani, Jan 5, 2019, 12:30 AM IST
ಬೀಜಿಂಗ್: ವಿಶ್ವದ ಅತ್ಯಂತ ದೊಡ್ಡ ಬಾಂಬ್ ಅನ್ನು ನಾವು ತಯಾರಿಸಿದ್ದೇವೆ ಎಂದು ಚೀನಾ ಹೇಳಿಕೊಂಡಿದ್ದು, ಇದು ಅಮೆರಿಕ ಅಭಿವೃದ್ಧಿ ಪಡಿಸಿದ ಬೃಹತ್ ಬಾಂಬ್ ಮಾದರಿಯದ್ದು ಎಂದು ಹೇಳಲಾಗಿದೆ. ಅಲ್ಲದೆ ಇದು ಅಣ್ವಸ್ತ್ರರಹಿತ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ.
ರಕ್ಷಣಾ ಉಪಕರಣ ತಯಾರಕ ನೊರಿಂಕೋ ಮೊದಲ ಬಾರಿಗೆ ಈ ಬಾಂಬ್ ಅಭಿವೃದ್ಧಿಪಡಿಸಿದೆ. ಈ ಬಾಂಬ್ ಪ್ರಯೋಗ ಯಶಸ್ವಿಯಾಗಿ ಮಾಡಲಾಗಿದ್ದು, ಎಚ್6ಕೆ ಬಾಂಬರ್ನಿಂದ ಎಸೆಯಲಾಗಿದೆ. ಇದರಿಂದ ಭಾರಿ ಪ್ರಮಾಣದ ನ್ಪೋಟ ಸಂಭವಿಸಿದೆ ಎಂದು ನೊರಿಂಕೊ ತನ್ನ ವೆಬ್ಸೈಟ್ನಲ್ಲಿ ಹೇಳಿಕೊಂಡಿದೆ. ಇದೇ ಮೊದಲ ಬಾರಿಗೆ ವಿಡಿಯೋವನ್ನೂ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷವಷ್ಟೇ ಅಫ್ಘಾನಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಅಮೆರಿಕ ಜಿಬಿಯು 43ಬಿ ಬಾಂಬ್ ಅನ್ನು ಎಸೆದಿತ್ತು. ಇದನ್ನು “ಎಲ್ಲ ಬಾಂಬ್ಗಳ ತಾಯಿ’ ಎಂದೇ ಕರೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ