ಪಾಕ್ನಲ್ಲಿ ತೈಲ ಸಂಗ್ರಹ
Team Udayavani, Jan 7, 2019, 12:40 AM IST
ಇಸ್ಲಾಮಾಬಾದ್: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಹೂಡಿಕೆ ಮಾಡಲು ಅಬುಧಾಬಿ ನಿರ್ಧರಿಸಿದ್ದು, ತೈಲ ಸಂಗ್ರಹಾಗಾರವನ್ನು ನಿರ್ಮಿಸಲು ಒಪ್ಪಿದೆ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ರವಿವಾರ ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಜಾಯೇದ್ ಬಿನ್ ಸುಲ್ತಾನ್ ಅಲ್ ನಹ್ಯನ್ ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಮಾತುಕತೆ ನಡೆಸಲಾಗಿದೆ. 300 ಕೋಟಿ ಡಾಲರ್ ಆರ್ಥಿಕ ನೆರವನ್ನು ನೀಡಲು ಯುಎಇ ಸಮ್ಮತಿಸಿದೆ. ಈಗಾಗಲೇ ಚೀನ ಹಾಗೂ ಸೌದಿ ಅರೇಬಿಯಾ ಹೂಡಿಕೆಗೆ ನಿರ್ಧರಿಸಿವೆ ಎಂದು ಪಾಕ್ ವಿದೇಶಾಂಗ ಸಚಿವ ಫವಾದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ